newsfirstkannada.com

Video: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share :

27-07-2023

  ಮರದ ದಿಮ್ಮಿ ತುಂಬಿದ್ದ ಲಾರಿ ಪಲ್ಟಿ

  ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  ನಾಟೆಕಲ್ ನಿಂದ ಮಂಜನಾಡಿ ಕಡೆಗೆ ಸಾಗುತಿದ್ದ ಲಾರಿ

ಮಂಗಳೂರು: ಮರದ ದಿಮ್ಮಿ ತುಂಬಿದ್ದ ಲಾರಿಯೊಂದು ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ದೃಶ್ಯ ಮಂಗಳೂರು ಹೊರವಲಯದ ಮಂಜನಾಡಿ ಎಂಬಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರು ಹೊರವಲಯದ ನಾಟೆಕಲ್ ನಿಂದ ಮಂಜನಾಡಿ ಕಡೆಗೆ ಸಾಗುತಿದ್ದ ಲಾರಿ ರಸ್ತೆ ತಿರುವಿನಲ್ಲಿ ಉರುಳಿ ಬಿದ್ದಿದೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

https://newsfirstlive.com/wp-content/uploads/2023/07/Truck-2.jpg

Load More