newsfirstkannada.com

ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಲಾರಿ.. ಅಪಘಾತದಲ್ಲಿ ಛಿದ್ರಛಿದ್ರವಾದ ಸವಾರನ ದೇಹ

Share :

Published April 30, 2024 at 1:45pm

  ಲಾರಿ ಚಾಲಕನ ಅಜಾಗರೂಕತೆಯಿಂದ ಬೈಕ್​​ ಸವಾರ ಸಾವು

  ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಲಾರಿ ಚಾಲಕ

  ರಸ್ತೆಯಲ್ಲೇ ಛಿದ್ರಛಿದ್ರವಾಗಿ ಬಿದ್ದ ಬೈಕ್​ ಸವಾರನ ಮೃತದೇಹ

ಬಳ್ಳಾರಿ: ಲಾರಿಯೊಂದು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ಬೈಕ್​​ ಸವಾರನನ್ನು ಹೊನ್ನೂರಪ್ಪ(37) ಎಂದು ಗುರುತಿಸಲಾಗಿದೆ. ಈತ ಕಂಪ್ಲಿ ತಾಲೂಕಿನ ಮುದ್ದಾಪುರ ಗ್ರಾಮದ ನಿವಾಸಿದ್ದಾನೆ.

ಅಪಘಾತದಲ್ಲಿ ಬೈಕ್ ಸವಾರ ಹೊನ್ನೂರಪ್ಪ ಲಾರಿ ಹರಿದು ಅಪ್ಪಚಿಯಾಗಿದ್ದಾನೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ನಮ್ಮ ಬಳಿಯೂ ಕೆಲವು ವಿಡಿಯೋ ಇವೆ.. ಹೆಚ್​ ಡಿ ಕುಮಾರಸ್ವಾಮಿ​ ಹೊಸ ಬಾಂಬ್

ಘಟನಾ ಸ್ಥಳಕ್ಕೆ ಟ್ರಾಫಿಕ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಲಾರಿ.. ಅಪಘಾತದಲ್ಲಿ ಛಿದ್ರಛಿದ್ರವಾದ ಸವಾರನ ದೇಹ

https://newsfirstlive.com/wp-content/uploads/2024/04/Bike-Accident-1.jpg

Load More