newsfirstkannada.com

ಬೆಣಚು ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ.. ಕಲ್ಲಿನಡಿಗೆ ಬಿದ್ದು ಮೂವರು ಸಾವು, ಮತ್ತಿಬ್ಬರು ಗಂಭೀರ

Share :

Published May 7, 2024 at 8:55am

    ಬೆಣಚು ಕಲ್ಲುಗಳನ್ನು ತುಂಬಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ

    ಚಿಕ್ಕತಿರುಪತಿಯಿಂದ ಮಂಚೇನಹಳ್ಳಿ ಕಡೆಗೆ ಬರುತ್ತಿದ್ದ ಕ್ಯಾಂಟರ್

    ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿ ಹೊಡೆದ ಕ್ಯಾಂಟರ್ ಲಾರಿ

ಚಿಕ್ಕಬಳ್ಳಾಪುರ: ಬೆಣಚು ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ ಹೊಡೆದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಕಣಿವೆ ಬಳಿ ನಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಕ್ಯಾಂಟರ್ ಲಾರಿ ಬರುತ್ತಿತ್ತು. ಚಾಲಕನ‌ ನಿಯಂತ್ರಣ ತಪ್ಪಿ‌ ಕ್ಯಾಂಟರ್ ಲಾರಿ ಪಲ್ಟಿ ಹೊಡೆದಿದೆ. ಕ್ಯಾಂಟರ್ ನಲ್ಲಿ  ಬೆಣಚು ಕಲ್ಲುಗಳು ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ವೋಟ್​ ಮಾಡಿ ಬೆರಳು ತೋರಿಸಿದ ಮೋದಿ.. ಮತದಾನ ಬಳಿಕ ಏನಂದ್ರು ಗೊತ್ತಾ?  

ಮತ್ತೊಂದಡೆ 108 ಸಿಬ್ಬಂದಿ ಮುಷ್ಕರ ಹಿನ್ನೆಲೆ ಆಂಬ್ಯುಲೆನ್ಸ್ ಸಮಯಕ್ಕೆ ಬಂದಿಲ್ಲ. ಒಂದು ವೇಳೆ ಆಂಬ್ಯುಲೆನ್ಸ್ ಬಂದಿದ್ದರೆ ಹಲವು ಜೀವಗಳನ್ನ ಉಳಿಸಬಹುದಾಗಿತ್ತು ಎಮದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಣಚು ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ.. ಕಲ್ಲಿನಡಿಗೆ ಬಿದ್ದು ಮೂವರು ಸಾವು, ಮತ್ತಿಬ್ಬರು ಗಂಭೀರ

https://newsfirstlive.com/wp-content/uploads/2024/05/truck-Accident-4.jpg

Load More