/newsfirstlive-kannada/media/post_attachments/wp-content/uploads/2024/07/Truck-1.jpg)
ಲಾರಿಯೊಂದು ಕಣ್ಣ ಮುಂದೆಯೇ ನದಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಬೆಳಕಿಗೆ ಬಂದಿದೆ. ನೀರು ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ ಅವಘಡ ಸಂಭವಿಸಿದೆ.
ರಾಜಸ್ಥಾನದ ಟೋಂಕ್​​ ಎಂಬಲ್ಲಿ ಟ್ರಕ್​ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಹುಚ್ಚು ಸಾಹಸಕ್ಕೆ ಮುಂದಾಗಿ ಈ ಅವಘಡ ಸಂಭವಿಸಿದೆ. ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಇದನ್ನೂ ಓದಿ: ದರ್ಶನ್ ಹೊರಗೆ ಬರಲಿ ಅಂತಾ ಕಾಯ್ತಿದ್ದೀವಿ; ನಟಿ ನಿಖಿತಾ ಸ್ವಾಮಿ
ನದಿ ನೀರಿನಲ್ಲಿ ಲಾರಿ ಕೊಚ್ಚಿ ಹೋಗುತ್ತಿದ್ದಂತೆಯೇ ಡ್ರೈವರ್​ ಮತ್ತು ಹೆಲ್ಪರ್​ ಜೀವ ಉಳಿಸಿಕೊಳ್ಳಲು ನದಿಗೆ ಹಾರಿದ್ದಾರೆ. ನದಿಗೆ ಹಾರಿ ಇಬ್ಬರು ಜೀವ ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ: 47 ಬಾಲ್​​ನಲ್ಲಿ 100 ರನ್; ಶತಕದ ಹಿಂದಿನ ಅಸಲಿ ಕತೆ ಬಿಚ್ಚಿಟ್ಟ ಅಭಿಶೇಕ್ ಶರ್ಮಾ..!
ಇನ್ನು ಸ್ಥಳೀಯರು ಬೇಡ ಎಂದರೂ ಲಾರಿ ಚಾಲಕ ಹುಚ್ಚು ಸಾಹಸ ಮೆರೆಯರಲು ಹೋಗಿದ್ದಾನೆ. ಆದರೆ ಈ ವೇಳೆ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಲಾರಿ ಮುಳುಗಿ ಹೋಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us