ಬಿಗ್ಬಾಸ್ ಮುಗಿದ ಬಳಿಕ ಬೆನ್ನಲ್ಲೇ ಗಿಚ್ಚಿ ಗಿಲಿಗಿಲಿ ವೇದಿಕೆಗೆ ಕಾಲಿಟ್ಟಿದ್ದ ದಂಪತಿ
ಬಿಗ್ ಶೋ ಬಿಗ್ಬಾಸ್ ಸೀಸನ್ 10ರಲ್ಲಿ ಭಾಗವಹಿಸಿದ್ದ ತುಕಾಲಿ ಸಂತೋಷ್
ಹೆಂಡತಿ ಮಾನಸ ಜೊತೆಗೆ ಡ್ಯಾನ್ಸ್ ಮಾಡುತ್ತಲೇ ಬಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಗಳಂತೂ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ತುಕಾಲಿ ಸಂತೋಷ್ ಅವರು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇದ್ದಾರೆ.
ಇದನ್ನೂ ಓದಿ: ಸ್ಕಿಟ್ ಮಾಡುವಾಗ ತುಕಾಲಿ ಸಂತೋಷ್ ಕೈಗೆ ಗಂಭೀರ ಗಾಯ.. ಅಸಲಿಗೆ ಆಗಿದ್ದೇನು..?
ಹೌದು, ಕಾಮಿಡಿ ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ಮೂಲಕ ಸಖತ್ ಫೇಮಸ್ ಆಗಿದ್ದ ತುಕಾಲಿ ಸಂತೋಷ್ ದಂಪತಿ ಗಿಚ್ಚಿ ಗಿಲಿಗಿಲಿ ಸೀಸನ್ 3ರಲ್ಲಿ ಸ್ಪರ್ಧಿಯಾಗಿದ್ದಾರೆ. ಗಿಚ್ಚಿ ಗಿಲಿಗಿಲಿ ವೇದಿಕೆ ಮೇಲೆ ತುಕಾಲಿ ಸಂತೋಷ್ ತಮ್ಮ ಪತ್ನಿ ಜೊತೆ ರೀಲ್ಸ್ ಮಾಡುತ್ತಿದ್ದರು. ಇದೇ ವೇಳೆ ಪತ್ನಿ ಮಾನಸ ಅವರನ್ನು ಹಿಡಿದುಕೊಳ್ಳಲು ಆಗದೇ ಥಟ್ ಅಂತ ಬಿಳಿಸಿ ಬಿಟ್ಟಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಅಯ್ಯೋ ಪಾಪ ಮಾನಸ ಮೇಡಂ, ಯಾಕೆ ಸಂತೋಷ್ ಅವರೇ ನೀವು ಹಾಗೇ ಮಾಡ್ತೀರಾ ಅಂತಾ ತುಕಾಲಿ ಸಂತೋಷ್ ಅವರಿಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.
View this post on Instagram
ಇನ್ನು, ತುಕಾಲಿ ಸಂತೋಷ್ ಅವರು ಕಾಮಿಡಿ ಕಿಲಾಡಿಗಳು ಶೋನಲ್ಲಿ ಸ್ಪರ್ಧಿಯಾಗಿದ್ದರು. ಇದಾದ ಬಳಿಕ ಬಿಗ್ಬಾಸ್ ಮೂಲಕ ಸಖತ್ ಫೇಮಸ್ ಆಗಿದ್ರು. ತುಕಾಲಿ ಸಂತೋಷ್ ಅವರ ಜೊತೆಗೆ ಪತ್ನಿ ಮಾನಸ ಕೂಡ ಖ್ಯಾತಿ ಪಡೆದುಕೊಂಡರು. ಈ ಮೂಲಕವೇ ಗಿಚ್ಚಿ ಗಿಲಿ ಗಿಲಿ ಶೋಗೆ ಆಯ್ಕೆ ಆದರು. ಸದ್ಯ ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋನಲ್ಲಿ ತಮ್ಮದೇಯಾದ ಕಾಮಿಡಿ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ