ವಿಜಯವಾಡದಲ್ಲಿರುವ ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಡ
ಹೊತ್ತಿ ಉರಿದ TVS ಶೋರೂಂ, 400ಕ್ಕೂ ಹೆಚ್ಚು ಬೈಕ್ಗಳು ಭಸ್ಮ
ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಆಂಧ್ರಪ್ರದೇಶ: 400ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮಗೊಂಡ ಘಟನೆ ವಿಜಯವಾಡದಲ್ಲಿರುವ ಬೈಕ್ ಶೋ ರೂಂನಲ್ಲಿ ನಡೆದಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚೆನ್ನೈ-ಕೊಲ್ಕತ್ತಾ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕೆಪಿ ನಗರ ಪ್ರದೇಶದಲ್ಲಿ ಟಿವಿಎಸ್ ಶೋರೂಂನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೋಟಿಗಟ್ಟಲೆ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸನಕರಾವ್ ‘‘ನಾವು ತಲುಪಿದಾಗ, ಶೋರೂಂಗೆ ಸಂಪೂರ್ಣವಾಗಿ ಬೆಂಕಿ ಮತ್ತು ಹೊಗೆ ಆವರಿಸಿತ್ತು. ನಾವು ಬೆಂಕಿಯನ್ನು ಒಂದುವರೆ ಗಂಟೆಯಿಂದ ನಂದಿಸಲು ಪ್ರಯತ್ನಿಸಿದ್ದೇವೆ. ಬೆಂಕಿ ಕಾಣಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ. 400ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಕರಕಲಾಗಿದೆ’’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ