newsfirstkannada.com

×

Bigg Boss: ಕ್ರೇನ್ ಮೂಲಕ ನುಗ್ಗಿದ ಮುಸುಕುಧಾರಿಗಳು.. ಬಿಗ್​​ಬಾಸ್​ ಮನೆಯ ವಸ್ತುಗಳೆಲ್ಲ ಪೀಸ್​ ಪೀಸ್..

Share :

Published October 11, 2024 at 12:12pm

Update October 11, 2024 at 12:14pm

    ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್

    ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

    ಏನಾಗ್ತಿದೆ ಬಿಗ್​​ಬಾಸ್ ಮನೆಯಲ್ಲಿ? ಸರ್ಗ, ನರಕ ಒಂದೇನಾ?

ಆಯುಧ ಪೂಜೆಯ ಸಡಗರದಲ್ಲಿರುವ ಬಿಗ್​ಬಾಸ್​​ ಅಭಿಮಾನಿಗಳಿಗೆ ಇಂದು ರಾತ್ರಿ ಸಖತ್ ಥ್ರಿಲ್ಲಿಂಗ್ ಇದೆ. ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್​ನ ಪ್ರೊಮೋ ಒಂದು ರಿಲೀಸ್ ಆಗಿದ್ದು, ಅಭಿಮಾನಿಗಳ ಎಕ್ಸೈಟ್​ಮೆಂಟ್​ ಇನ್ನಷ್ಟು ಹೆಚ್ಚಿಸಿದೆ.

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಇದನ್ನೂ ಓದಿ:ಇತಿಹಾಸದಲ್ಲೇ ಮೊದಲು.. ಬಿಗ್​ಬಾಸ್ ಕಂಟೆಸ್ಟಂಟ್ ಆಗಿ​ ಮನೆಗೆ ಎಂಟ್ರಿ ಕೊಟ್ಟ ಕತ್ತೆ; ಏನಿದರ ಗುಟ್ಟು?

ಕಪ್ಪು ಬಣ್ಣದ ಬಟ್ಟೆ ತೊಟ್ಟ ಉಗ್ರಗಾಮಿಗಳಂತೆ ಮುಸುಕು ಧರಿಸಿ ಬಂದ 10 ಜನರ ತಂಡ, ಬಿಗ್​ಬಾಸ್​ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಕುಟ್ಟಿ ಪುಡಿಮಾಡಿದ್ದಾರೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

ಇದನ್ನೂ ಓದಿ:BBK11: ಬಿಗ್​ಬಾಸ್​ ಮನೆಯಿಂದ ಮೊದಲ ವಾರವೇ ಔಟ್​ ಆದ ಸ್ಪರ್ಧಿ ಇವರೇ ನೋಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bigg Boss: ಕ್ರೇನ್ ಮೂಲಕ ನುಗ್ಗಿದ ಮುಸುಕುಧಾರಿಗಳು.. ಬಿಗ್​​ಬಾಸ್​ ಮನೆಯ ವಸ್ತುಗಳೆಲ್ಲ ಪೀಸ್​ ಪೀಸ್..

https://newsfirstlive.com/wp-content/uploads/2024/10/BIGG-BOSS-6.jpg

Load More