newsfirstkannada.com

ರಾಯಲ್ ಎನ್‌ಫೀಲ್ಡ್‌ಗೆ ಮತ್ತೊಂದು ಬೈಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಯೂಟ್ಯೂಬರ್ ಗಣಿ ಸೇರಿ ಇಬ್ಬರ ಸಾವು

Share :

29-10-2023

  ಕೆಲಸ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ನಡೆದ ಭೀಕರ ಅಪಘಾತ

  ಗಂಭೀರವಾಗಿ ಗಾಯಗೊಂಡಿದ್ದ ಗಣಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

  ರಾಯಲ್ ಎನ್‌ಫೀಲ್ಡ್ ಇಂಟರ್ಸೆಪ್ಟರ್ ಬೈಕ್‌ಗೆ ಡಿಕ್ಕಿ ಹೊಡೆದ ಮತ್ತೊಂದು ಬೈಕ್​

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರೋ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಧಾಕರ್ ಮತ್ತು ಗಣಿ ಮೃತ ದುರ್ದೈವಿಗಳು.

ಈ ಭೀಕರ ಅಪಘಾತದಲ್ಲಿ ಮೃತಪಟ್ಟ ಸುಧಾಕರ್ ಬಿಎಸ್ಎಫ್ ಉದ್ಯೋಗಿಯಾಗಿದ್ದರು. ಗಣಿ ಯೂಟ್ಯೂಬರ್ ಆಗಿದ್ದ. ಹೀಗೆ ತಮ್ಮ ಕೆಲಸ ಮುಗಿಸಿಕೊಂಡಿ ಬಿಎಸ್ಎಫ್ ಕಾಮಫೌಂಡ್​ನಿಂದ ಹೊರಗೆ ಬರುತ್ತಿದ್ದ ವೇಳೆ ವೇಗವಾಗಿ ಬಂದು ತನ್ನ ರಾಯಲ್ ಎನ್‌ಫೀಲ್ಡ್ ಇಂಟರ್ಸೆಪ್ಟರ್ ಬೈಕ್​ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧಾಕರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಗಣಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಣಿ ಕೂಡ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸ್​ ದಾಖಲಿಸಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಯಲ್ ಎನ್‌ಫೀಲ್ಡ್‌ಗೆ ಮತ್ತೊಂದು ಬೈಕ್ ಡಿಕ್ಕಿ; ಭೀಕರ ಅಪಘಾತದಲ್ಲಿ ಯೂಟ್ಯೂಬರ್ ಗಣಿ ಸೇರಿ ಇಬ್ಬರ ಸಾವು

https://newsfirstlive.com/wp-content/uploads/2023/10/death-2023-10-29T161556.452.jpg

Load More