ಬಜಾಜ್ ಡಿಸ್ಕವರ್ ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ನಡುವೆ ಡಿಕ್ಕಿ
ಗುಬ್ಬಿ ತಾಲೂಕಿನ ಸಿಎಸ್ ಪುರ ರಸ್ತೆಯ ಕೊಪ್ಪಗೇಟ್ ಬಳಿ ದುರ್ಘಟನೆ
ಇಬ್ಬರು ಬೈಕ್ ಸವಾರರು ದಾರುಣ ಸಾವು, ಸ್ಥಳಕ್ಕೆ ಪೊಲೀಸ್ರು ಭೇಟಿ
ತುಮಕೂರು: ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಗುಬ್ಬಿ ತಾಲೂಕಿನ ಸಿಎಸ್ ಪುರ ರಸ್ತೆಯ ಕೊಪ್ಪಗೇಟ್ ಬಳಿ ಸಂಭವಿಸಿದೆ. ಮಸ್ಯಮ್ಮನಹಟ್ಟಿ ಸಿದ್ದರಾಜು(40), ನೇರಳೆಕಟ್ಟೆ ಪಾಳ್ಯದ ರವಿಕುಮಾರ್ (32) ಮೃತ ಬೈಕ್ ಸವಾರರು.
ಬಜಾಜ್ ಡಿಸ್ಕವರ್ ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ