newsfirstkannada.com

ಅಪ್ರಾಪ್ತೆಗೆ ಮತ್ತು ಬರುವ ಔಷಧ ಕೊಟ್ಟು ಅತ್ಯಾಚಾರ; ಇಬ್ಬರ ವಿರುದ್ಧ ಪೋಕ್ಸೊ ಕೇಸ್‌

Share :

22-08-2023

    ಯುವಕರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕೇಸ್ ದಾಖಲು

    ಅಜಯ್ (32), ಶಾಬಾಸ್ (26) ಎಸ್ಕೇಪ್​ ಆದ ಆರೋಪಿಗಳು

    ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಸಾಗರ ಟೌನ್ ಪೊಲೀಸರು

ಶಿವಮೊಗ್ಗ: ದುಷ್ಕರ್ಮಿಗಳಿಬ್ಬರು ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ಎಸಗಿರುವ ಘಟನೆ ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಇಬ್ಬರು ಯುವಕರು ಪರಿಚಿತ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಬಾಲಕಿಗೆ ಮತ್ತು ಬರುವ ಔಷಧ ನೀಡಿ ಈ ಕೃತ್ಯ ಎಸಗಿ ಎಸ್ಕೇಪ್​ ಆಗಿದ್ದಾರೆ. ಸದ್ಯ ಸಾಗರದ ಅಜಯ್ (32) ಹಾಗೂ ಶಾಬಾಸ್ (26) ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿದ್ದವರ ಬಂಧನಕ್ಕೆ ಸಾಗರ ಟೌನ್ ಪೊಲೀಸರು ಬಲೆ ಬೀಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಪ್ರಾಪ್ತೆಗೆ ಮತ್ತು ಬರುವ ಔಷಧ ಕೊಟ್ಟು ಅತ್ಯಾಚಾರ; ಇಬ್ಬರ ವಿರುದ್ಧ ಪೋಕ್ಸೊ ಕೇಸ್‌

https://newsfirstlive.com/wp-content/uploads/2023/08/crime.jpg

Load More