/newsfirstlive-kannada/media/post_attachments/wp-content/uploads/2024/06/Udupi.jpg)
ಉಡುಪಿ: ಇಬ್ಬರು ಮಕ್ಕಳು ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಧನರಾಜ್ (13) ಮತ್ತು ಛಾಯ (7) ಸಾವನ್ನಪ್ಪಿದ್ದಾರೆ. ಗಂಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಹೆದ್ದಾರಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ
ಮಕ್ಕಳಾದ ಧನರಾಜ್ ಮತ್ತು ಛಾಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅತ್ತ ಗಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಅವರಿಗೆ ಕುಂದಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಹೀಲಿಯಂ ಸಿಸ್ಟಂ ಸೋರಿಕೆ! ಬಾಹ್ಯಾಕಾಶದಲ್ಲಿ ಅಪಾಯದಲ್ಲಿ ಸಿಲುಕಿದ ಭಾರತ ಮೂಲದ ವಿಜ್ಞಾನಿ ಸುನೀತಾ ವಿಲಿಯಮ್ಸ್!
ಇನ್ನು ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us