newsfirstkannada.com

KSRTC, ಬೈಕ್ ಮಧ್ಯೆ ಅಪಘಾತ; ಸ್ಥಳದಲ್ಲೇ ಇಬ್ಬರ ದಾರುಣ ಸಾವು

Share :

Published May 26, 2024 at 4:55pm

  ರಾಮನಗರದಿಂದ ಕನಕಪುರದ ಕಡೆಗೆ ತೆರಳುತ್ತಿದ್ದ KSRTC ಬಸ್

  ಸಬ್ಬಕೆರೆ ಗೇಟ್‌ ಬಳಿ ವೇಗವಾಗಿ ಬಂದು ಬಸ್‌ಗೆ ಡಿಕ್ಕಿ ಹೊಡೆದ ಬೈಕ್ ಚಾಲಕ

  ಬೈಕ್‌ನಲ್ಲಿದ್ದ ಓರ್ವ ಮಹಿಳೆ ಹಾಗೂ ಚಾಲಕ ಸ್ಥಳದಲ್ಲೇ ದಾರುಣ ಸಾವು

ರಾಮನಗರ: ಬೈಕ್ ಹಾಗೂ ಕೆ‌ಎಸ್‌ಆರ್‌ಟಿಸಿ‌ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಬ್ಬಕೆರೆ ಗೇಟ್ ಬಳಿ ನಡೆದಿದೆ.

ರಾಮನಗರದಿಂದ ಕನಕಪುರದ ಕಡೆ KSRTC ಬಸ್ ತೆರಳುತ್ತಿತ್ತು. ಈ ವೇಳೆ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿದ್ದ ಓರ್ವ ಮಹಿಳೆ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭೀಕರ ಅಪಘಾತ.. ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವು; ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು? 

ಮೃತರು ಯಾರು ಅನ್ನೋದು ಸ್ಥಳೀಯರಿಗೆ ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮನಗರ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC, ಬೈಕ್ ಮಧ್ಯೆ ಅಪಘಾತ; ಸ್ಥಳದಲ್ಲೇ ಇಬ್ಬರ ದಾರುಣ ಸಾವು

https://newsfirstlive.com/wp-content/uploads/2024/05/Ramnagar-KSRTC-Bus-Accident.jpg

Load More