newsfirstkannada.com

ಇಂದು ಕಾಂಗ್ರೆಸ್​​ ಸೇರಲಿದ್ದಾರೆ ಇಬ್ಬರು JDS ನಾಯಕರು; ಹಸ್ತಪಡೆ ಸೇರಲಿರುವವರು ಯಾರ್ಯಾರು?

Share :

15-11-2023

  ಕೆಪಿಸಿಸಿ ಕಚೇರಿಯಲ್ಲಿ ಹಸ್ತಪಡೆ ಸೇರಲಿರುವ ಕಾರ್ಯಕ್ರಮದಲ್ಲಿ

  ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಕೆಲವರು ಅಸಮಾಧಾನ

  ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ ಉಭಯ ನಾಯಕರು

ಇಬ್ಬರು ಜೆಡಿಎಸ್ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಡಿ. ಸಿ. ಗೌರಿ ಶಂಕರ್ ಹಾಗೂ ದಾಸರಹಳ್ಳಿ ಕ್ಷೇತ್ರದ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಅಗಲಿದ್ದಾರೆ.

ಮಂಜುನಾಥ್- ಡಿ. ಸಿ. ಗೌರಿ ಶಂಕರ್

ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಉಭಯ ನಾಯಕರು ಹಸ್ತಪಡೆ ಸೇರಿಕೊಳ್ಳಲಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಿಂದ ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿದ್ರು. ಈ‌ ನಡುವೆ ಕುಮಾರಸ್ವಾಮಿ ಆಪ್ತರಾಗಿದ್ದ ಗೌರಿ‌ಶಂಕರ್ ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಕ್ರಿಯವಾಗಿರಲಿಲ್ಲ. ಮತ್ತೊಂದು ಕಡೆಯಲ್ಲಿ ದಾಸರಹಳ್ಳಿ ಮಂಜುನಾಥ್ ಕೂಡಾ ಪಕ್ಷದಲ್ಲಿ ಅಂತರ ಕಾಯ್ದುಕೊಂಡಿದ್ದರು. ಇಂದು ಅಧಿಕೃತವಾಗಿ ಉಭಯ ನಾಯಕರು ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ಕಾಂಗ್ರೆಸ್​​ ಸೇರಲಿದ್ದಾರೆ ಇಬ್ಬರು JDS ನಾಯಕರು; ಹಸ್ತಪಡೆ ಸೇರಲಿರುವವರು ಯಾರ್ಯಾರು?

https://newsfirstlive.com/wp-content/uploads/2023/11/Siddaramaiah.jpg

Load More