newsfirstkannada.com

BREAKING: ಹಾಡಹಗಲೇ ಹಾಸನದಲ್ಲಿ ಶೂಟೌಟ್.. ಇಬ್ಬರು ಸಾವು

Share :

Published June 20, 2024 at 2:09pm

Update June 20, 2024 at 2:18pm

  ಹೊಯ್ಸಳ ನಗರದಲ್ಲಿ ಹಾಡಹಗಲೇ ಭಯಾನಕ ಗುಂಡಿನ ದಾಳಿ

  ಇಬ್ಬರು ಯುವಕರು ಮೇಲೆ ಗುಂಡಿನ ದಾಳಿ ಮಾಡಿ ಅಪರಿಚಿತರು ಪರಾರಿ

  ಶೂಟೌಟ್ ಆದ ಜಾಗಕ್ಕೆ ಹಾಸನ ಎಸ್‌ಪಿ ಮಹಮದ್ ಸುಜೇತಾ ಭೇಟಿ

ಹಾಸನದ ಹೃದಯ ಭಾಗದಲ್ಲಿರುವ ಹೊಯ್ಸಳ ನಗರದಲ್ಲಿ ಹಾಡಹಗಲೇ ಭಯಾನಕ ಗುಂಡಿನ ದಾಳಿ ನಡೆದಿದೆ. ಅಪರಿಚಿತರು ಶೂಟೌಟ್ ಮಾಡಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಹಾಡಹಗಲೇ ಹೊಯ್ಸಳ ನಗರದಲ್ಲಿ ಗನ್ ಸದ್ದು ಮಾಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಗುಂಡು ಹಾರಿಸಿ ಇಬ್ಬರನ್ನು ಹತ್ಯೆಗೈದು ಹಂತಕರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ದರ್ಶನ್‌ ಗ್ಯಾಂಗ್ ವಿರುದ್ಧ 8 ಹೊಸ ಸೆಕ್ಷನ್‌ ಸೇರಿಸಿದ ಪೊಲೀಸರು.. ಯಾವ್ಯಾವ ಸೆಕ್ಷನ್‌ಗೆ ಎಷ್ಟು ವರ್ಷ ಶಿಕ್ಷೆ? 

ಶೂಟೌಟ್ ಆದ ಜಾಗಕ್ಕೆ ಹಾಸನ ಎಸ್‌ಪಿ ಮಹಮದ್ ಸುಜೇತಾ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರು ಸ್ಥಳದಿಂದ ಎಸ್ಕೇಪ್ ಆಗಿದ್ದು, ಗುಂಡಿಗೆ ಬಲಿಯಾದ ಯುವಕರು ಯಾರು ಅನ್ನೋ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಹಾಡಹಗಲೇ ಹಾಸನದಲ್ಲಿ ಶೂಟೌಟ್.. ಇಬ್ಬರು ಸಾವು

https://newsfirstlive.com/wp-content/uploads/2024/06/Hassan-Shootout.jpg

Load More