newsfirstkannada.com

ಮನೆಯಲ್ಲಿ ಮದುವೆಗೆ ಒಪ್ಪಲಿಲ್ಲ; ರೈಲಿಗೆ ತಲೆಕೊಟ್ಟು ಜೀವ ಕಳೆದುಕೊಂಡ ಪ್ರೇಮಿಗಳು

Share :

12-08-2023

    ರಾಮನಗರದಲ್ಲಿ ನಡೀತು ದಾರುಣ ಘಟನೆ

    ಚನ್ನಪಟ್ಟಣ ರೈಲ್ವೇ ಠಾಣೆಯಲ್ಲಿ ಕೇಸ್ ದಾಖಲು

    ಇಬ್ಬರ ಮೃತದೇಹಗಳೂ ಗುರುತಿಸಲಾಗದಷ್ಟು ಛಿದ್ರ

ರಾಮನಗರ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಜೀವ ತೆಗೆದುಕೊಂಡಿರುವ ಘಟನೆ ರಾಮನಗರದ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

ಹರ್ಷವರ್ಧನ್ (20), ನೆಲಮಂಗಲ ಮೂಲದ ನವ್ಯಶ್ರೀ (19) ಆತ್ಮಹತ್ಯೆ ಮಾಡಿಕೊಂಡವರು. ಇಬ್ಬರ ದೇಹವು ಛಿದ್ರ ಛಿದ್ರಗೊಂಡಿದೆ. ಪ್ರೀತಿಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಚನ್ನಪಟ್ಟಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ರೈಲ್ವೇ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮನೆಯಲ್ಲಿ ಮದುವೆಗೆ ಒಪ್ಪಲಿಲ್ಲ; ರೈಲಿಗೆ ತಲೆಕೊಟ್ಟು ಜೀವ ಕಳೆದುಕೊಂಡ ಪ್ರೇಮಿಗಳು

https://newsfirstlive.com/wp-content/uploads/2023/08/RMG_TRAIN.jpg

Load More