newsfirstkannada.com

ನಡುರಸ್ತೆಯಲ್ಲೇ ಪುಂಡರ ಅಟ್ಟಹಾಸ.. ಅಮಾಯಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Share :

12-11-2023

    ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ಪುಂಡರ ಅಟ್ಟಹಾಸ

    ಹೋಟೆಲ್ ವೊಂದರಲ್ಲಿ ಕೆಲಸ ಮುಗಿಸಿ ತೆರಳಿದ ವೇಳೆ ಹಲ್ಲೆ

    ಅಮಾಯಕರ ಮೇಲೆ ಪುಂಡರಿಂದ ಮನಸ್ಸೋ ಇಚ್ಚೆ ಹಲ್ಲೆ..!

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅಂತಹದ್ದೇ ಒಂದು ಘಟನೆ ಪುಲಿಕೇಶಿನಗರ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.

ನಡುರಸ್ತೆಯಲ್ಲಿ ನಾಲ್ಕು ಜನ ಯುವಕರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ರು. ಅವರ ಹಿಂದೆ ಬೈಕ್​ ಮೇಲೆ ಇಬ್ಬರು ಯುವಕರು ಬಂದಿದ್ದಾರೆ. ಹೀಗೆ ಬಂದವರೇ ಓರ್ವ ಅಮಾಯಕನನ್ನು ಹಿಡಿದು ಮನಸ್ಸೋ ಇಚ್ಚೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ನಾಲ್ಕು ಜನರಲ್ಲಿ ಮೂವರು ಅಲ್ಲಿಂದ ಓಡಿ ಹೋಗಿದ್ದಾರೆ. ಒಬ್ಬನನ್ನು ಹಿಡಿದು ಇಬ್ಬರು ಪುಂಡರು ಥಳಿಸಿದ್ದಾರೆ. ಅಸ್ಸಾಂ ಮೂಲದ ಮನೋಜ್, ಹೋಟೆಲ್​ವೊಂದರಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ವೇಳೆ ಆರೋಪಿಗಳು, ದರೋಡೆಗೆ ಯತ್ನಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ನಡುರಸ್ತೆಯಲ್ಲೇ ಪುಂಡರ ಅಟ್ಟಹಾಸ.. ಅಮಾಯಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

https://newsfirstlive.com/wp-content/uploads/2023/11/Pundara-Havali.jpg

Load More