newsfirstkannada.com

ಒಂದೇ ವಾರದಲ್ಲಿ ಇಬ್ಬರು ಯುವತಿಯರು ನಿಗೂಢ ನಾಪತ್ತೆ.. ಭಾರೀ ಅನುಮಾನ

Share :

Published May 30, 2024 at 10:04am

    ಪೊಲೀಸರಿಗೆ ತಲೆ ಬಿಸಿಯಾಗಿ ಪರಿಣಮಿಸಿದೆ ಈ ಪ್ರಕರಣ

    ಮಿಸ್ಸಿಂಗ್ ಪ್ರಕರಣ ದಾಖಲಿಸಿರುವ ನೊಂದ ಪೋಷಕರು

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಮಿಸ್ಸಿಂಗ್ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಯುವತಿಯರ ಅನುಮಾಸ್ಪದ ನಾಪತ್ತೆ ಪ್ರಕರಣಗಳು ದಾಖಲಾಗುತ್ತಿದ್ದು ಪೊಲೀಸರಿಗೆ ತಲೆ ಬಿಸಿಯಾಗಿ ಪರಿಣಮಿಸಿದೆ.

ಕಳೆದ ಒಂದೇ ವಾರದಲ್ಲಿ ಇಬ್ಬರು ಯುವತಿರಯ ನಾಪತ್ತೆ ಕೇಸ್​ಗಳು ಬೆಳಕಿಗೆ ಬಂದಿವೆ. ಇದರಿಂದ ಜಿಲ್ಲೆಯ ಪೋಷಕರಲ್ಲಿ ಆತಂಕ ಉಂಟಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ 22 ವರ್ಷದ ಸಿ.ಶಿಲ್ಪಾ ಹಾಗೂ ಕಲ್ಲುಕುಂಟೆ ಗ್ರಾಮದ 20 ವರ್ಷದ ತೇಜಸ್ವಿನಿ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಟಿ20 ವಿಶ್ವಕಪ್​ನಲ್ಲಿ ಆಫ್​ ಸ್ಪಿನ್ನರ್ಸ್ ಇಲ್ಲವೇ ಇಲ್ಲ -ಲೆಫ್ಟಿ ಸ್ಪಿನ್ನರ್ಸ್ ಆಯ್ಕೆ ಹಿಂದಿನ ಅಸಲಿ ಸತ್ಯ ರಿವೀಲ್..!

ಇಬ್ಬರು ಯುವತಿಯರ ಪತ್ತೆಗೆ ಪೋಷಕರಿಂದ ಮಿಸ್ಸಿಂಗ್ ಕಂಪ್ಲೇಂಟ್‌ ನೀಡಿ ಯುವತಿಯರ ಪತ್ತೆಗಾಗಿ ಮನವಿ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದೈವದ ಕೆಲಸಕ್ಕೆ ಕಾಡಿಗೆ ಹೋಗಿದ್ದವ ನಿಗೂಢ ನಾಪತ್ತೆ.. 82 ವರ್ಷದ ವೃದ್ಧ ಬದುಕಿ ಬಂದಿದ್ದೇ ರೋಚಕ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದೇ ವಾರದಲ್ಲಿ ಇಬ್ಬರು ಯುವತಿಯರು ನಿಗೂಢ ನಾಪತ್ತೆ.. ಭಾರೀ ಅನುಮಾನ

https://newsfirstlive.com/wp-content/uploads/2024/05/CKB-1.jpg

Load More