/newsfirstlive-kannada/media/post_attachments/wp-content/uploads/2024/09/UDAYANIDHI.jpg)
ತಮಿಳುನಾಡಿನ ಸ್ಟಾಲಿನ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸ್ಟಾಲಿನ್ ಪುತ್ರ ಉದಯ ನಿಧಿ ಸ್ಟಾಲಿನ್ ಡಿಸಿಎಂ ಆಗಿ ನೇಮಕ ಮಾಡಲಾಗಿದೆ.
ನಿಯೋಜಿತ ಉಪ ಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ ಅವರಿಗೆ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ, ಯೋಜನೆ ಮತ್ತು ಅಭಿವೃದ್ಧಿ ಖಾತೆ ನೀಡುವಂತೆ ತಮಿಳುನಾಡು ರಾಜ್ಯಪಾಲರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶಿಫಾರಸು ಮಾಡಿದ್ದಾರೆ. ಇಂದು ಮಧ್ಯಾಹ್ನ ರಾಜಭವನದಲ್ಲಿ ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ