newsfirstkannada.com

ಮಂಗಳೂರಲ್ಲಿ ತೆಲಂಗಾಣ MLA ಪ್ರಯಾಣಿಸ್ತಿದ್ದ ಕಾರು ಅಪಘಾತ.. ತಪ್ಪಿದ ಭಾರೀ ಅನಾಹುತ..!

Share :

24-06-2023

  ದುರ್ಘಟನೆಯಲ್ಲಿ ಶಾಸಕರು ಬದುಕಿದ್ದೇ ದೊಡ್ಡದು

  ಮರಕ್ಕೆ ಕಾರು ಡಿಕ್ಕಿ ಹೊಡೆಯದಿದ್ದರೆ ಏನಾಗುತ್ತಿತ್ತೋ ಏನೋ

  ಅಪಘಾತಕ್ಕೆ ಕಾರಣ ಏನು ಗೊತ್ತಾ?

ಉಡುಪಿ: ತೆಲಂಗಾಣದ ಶಾಸಕ ರೋಹಿತ್ ರೆಡ್ಡಿಯ ಕಾರು ವೇಗವಾಗಿ ಹೋಗುತ್ತಿರುವಾಗ ಟಯರ್​ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಶಾಸಕರಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ದುರ್ಘಟನೆ ನಡೆದಿದೆ.

ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಸ್ಪೀಡ್​ ಆಗಿ ರಸ್ತೆ ಮೇಲೆ ಹೋಗುತ್ತಿರುವಾಗ ಆಕಸ್ಮಿಕವಾಗಿ ಕಾರಿನ ಟಯರ್​ ಸ್ಫೋಟಗೊಂಡಿದೆ. ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರಲ್ಲಿ ತೆಲಂಗಾಣ MLA ಪ್ರಯಾಣಿಸ್ತಿದ್ದ ಕಾರು ಅಪಘಾತ.. ತಪ್ಪಿದ ಭಾರೀ ಅನಾಹುತ..!

https://newsfirstlive.com/wp-content/uploads/2023/06/ROHITH_REDDY_MLA.jpg

Load More