newsfirstkannada.com

ದರ್ಶನ್​ ಬಂಧನ ಬೆನ್ನಲ್ಲೇ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಟೆಂಪಲ್ ರನ್; ಫೋಟೋ ವೈರಲ್‌!

Share :

Published June 16, 2024 at 6:35pm

  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್​​ ಅಂಡ್​ ಗ್ಯಾಂಗ್​ ಅರೆಸ್ಟ್​​!

  ಕುಟುಂಬಸ್ಥರ ಜೊತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಟೆಂಪಲ್​ ರನ್​

  ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ನಿರ್ಮಾಪಕ

ಮಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು​​ ಅರೆಸ್ಟ್​ ಆಗಿದ್ದಾರೆ. ಕೋರ್ಟ್​ ದರ್ಶನ್​ ಮತ್ತು ಗ್ಯಾಂಗ್​ ಅನ್ನು ಮತ್ತೆ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಒಂದು ಕಡೆ ನಟ ದರ್ಶನ್​ ವಿರುದ್ಧ ಸಾರ್ವಜನಿಕರು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮತ್ತೊಂದು ಕಡೆ ರಾಬರ್ಟ್​ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಟೆಂಪಲ್ ರನ್ ಶುರು ಮಾಡಿದ್ದಾರೆ.

ಇದನ್ನೂ ಓದಿ: ‘ನಿಮ್ಮನ್ನ ಮಿಸ್ ಮಾಡಿಕೊಳ್ತಿದ್ದೇನೆ ಅಪ್ಪ’ ಎಂದು ಹಾಕಿದ್ದ ಪೋಸ್ಟ್​ ಡಿಲೀಟ್​​! ದರ್ಶನ್ ಪುತ್ರ ವಿನೀಶ್​ಗೆ ಏನಾಯ್ತು​​?

ಹೌದು, ಮೊನ್ನೆ ಮೊನ್ನೆಯಷ್ಟೇ ನಟ ದರ್ಶನ್​ ಅರೆಸ್ಟ್​ ಬಳಿಕ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮಾತಾಡಿರೋ ಹಳೆಯ ವಿಡಿಯೋಗಳು ಸಖತ್‌ ವೈರಲ್​ ಆಗಿತ್ತು. ಇದೀಗ ದರ್ಶನ್​ ಪೊಲೀಸ್​ ವಶದಲ್ಲಿದ್ದು ಪಶ್ಚಾತ್ತಾಪದ ಮಾತುಗಳನ್ನು ಆಡುತ್ತಿದ್ದರೆ ಇತ್ತ ಉಮಾಪತಿ ಶ್ರೀನಿವಾಸ್​ ಗೌಡ ಅವರು ಕುಟುಂಬಸ್ಥರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ  ಭೇಟಿ ನೀಡುತ್ತಿದ್ದಾರೆ.

ಸದ್ಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​ ಬಂಧನ ಬೆನ್ನಲ್ಲೇ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಟೆಂಪಲ್ ರನ್; ಫೋಟೋ ವೈರಲ್‌!

https://newsfirstlive.com/wp-content/uploads/2024/06/dboss19.jpg

Load More