newsfirstkannada.com

VIDEO: ನಿರ್ಮಾಣ ಹಂತದ ಸುರಂಗ ಕುಸಿತ ಕೇಸ್​​.. 36 ಜನ ಕಾರ್ಮಿಕರಿಗೆ ಏನಾಯ್ತು..?

Share :

12-11-2023

    ನಿರ್ಮಾಣ ಹಂತದ ಸುರಂಗದೊಳಗೆ ಭೂಕುಸಿತ

    ಸುರಂಗದೊಳಗೆ ಸಿಲುಕಿರುವ 36 ಜನ ಕಾರ್ಮಿಕರು

    ನಿರ್ಮಾಣ ಹಂತದ ಸುರಂಗದಲ್ಲಿ 50 ಮೀಟರ್ ಕುಸಿತ

ಉತ್ತರಕಾಶಿ: ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತಗೊಂಡಿದೆ. ಪರಿಣಾಮ ಸುಮಾರು 40 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಡೆದಿದೆ.

ಇನ್ನು, ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ಸುರಂಗವನ್ನು ನಿರ್ಮಿಸಲಾಗುತ್ತಿತ್ತು. ನಾಲ್ಕೂವರೆ ಕಿಲೋ ಮೀಟರ್ ಉದ್ದದ ಸುರಂಗದಲ್ಲಿ 150 ಮೀಟರ್ ಉದ್ದದ ಭಾಗ ಕುಸಿದು ಬಿದ್ದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ರಕ್ಷಣಾ ತಂಡದೊಂದಿದೆ ತಕ್ಷಣ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಶೀಘ್ರದಲ್ಲೇ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

VIDEO: ನಿರ್ಮಾಣ ಹಂತದ ಸುರಂಗ ಕುಸಿತ ಕೇಸ್​​.. 36 ಜನ ಕಾರ್ಮಿಕರಿಗೆ ಏನಾಯ್ತು..?

https://newsfirstlive.com/wp-content/uploads/2023/11/Landslide.jpg

Load More