/newsfirstlive-kannada/media/post_attachments/wp-content/uploads/2024/07/Kaveri-water.jpg)
ಮಂಡ್ಯ: ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಇದನ್ನೂ ಓದಿ: ಪುರುಷರೇ ಹುಷಾರ್.. ಹೆಚ್ಚಾಗುತ್ತಿದೆ ಈ ಗಂಭೀರ ಸಮಸ್ಯೆ; ವೈದ್ಯರಿಂದ ಆಘಾತಕಾರಿ ಅಂಶ ಬಯಲು; ಏನದು?
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ.
ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.#Kaveri#Kabini#Mandya#KarnatakaRains#rainalertpic.twitter.com/UJZkxjxPrc
— Harshith Achrappady (@HAchrappady)
ಭಾರೀ ಮಳೆಗೆ ಅಪರಿಚಿತ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಪ್ರವಾಸಿಗರ ಮೊಬೈಲ್ನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.#Kaveri#Kabini#Mandya#KarnatakaRains#rainalertpic.twitter.com/UJZkxjxPrc
— Harshith Achrappady (@HAchrappady) July 21, 2024
">July 21, 2024
ಇದನ್ನೂ ಓದಿ: ತುಂಬಾ ಸಣ್ಣ ಆಗೋಗಿದ್ದೀನಿ, ಮನೆಯೂಟ ಕೊಡಿ ಪ್ಲೀಸ್.. ಕೋರ್ಟ್ಗೆ ದರ್ಶನ್ ಕೊಟ್ಟ ಕಾರಣಗಳೇನು?
ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅತ್ತ ದಡ ಸೇರಲಾಗದೆ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಪ್ರವಾಸಿಗರೊಬ್ಬರು ಕೊಚ್ಚಿ ಹೋಗುವ ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ