newsfirstkannada.com

×

VIDEO: ಸಿಎಂ ಸಿದ್ದರಾಮಯ್ಯ ಕ್ಯಾಂಪೇನ್​​​​ ವೇಳೆ ಗನ್ ಇಟ್ಟುಕೊಂಡು ಬಂದ ವ್ಯಕ್ತಿ; ಆಮೇಲೇನಾಯ್ತು?

Share :

Published April 8, 2024 at 7:01pm

Update April 8, 2024 at 7:05pm

    ಬಿರು ಬಿಸಿಲಿನಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ ಲೋಕಸಭಾ ಎಲೆಕ್ಷನ್​

    ಸೌಮ್ಯ ರೆಡ್ಡಿ ಪರ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪೇನ್

    ಸಿಎಂ ಕ್ಯಾಂಪೇನ್ ವೇಳೆ ಅಪರಿಚಿತ ವ್ಯಕ್ತಿಯಿಂದ ಆಯ್ತು ಭದ್ರತಾ ಲೋಪ

ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ರಂಗೇರುತ್ತಿದೆ. ಬಿರು ಬಿಸಿಲಿನಲ್ಲಿ ನಡುವೆಯೇ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಕ್ಯಾಂಪೇನ್ ಮಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯಿಂದ ಭದ್ರತಾ ಲೋಪ ಸಂಭವಿಸಿದೆ.

ಇದನ್ನೂ ಓದಿ: ಹವಾಮಾನ ಇಲಾಖೆಯಿಂದ ಖುಷಿ ಸುದ್ದಿ.. ಯುಗಾದಿ ಹಬ್ಬದ ದಿನವೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಗ್ಯಾರಂಟಿ!

ಹೌದು, ಸಿಎಂ ಸಿದ್ದರಾಮಯ್ಯನವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಪರ ಪ್ರಚಾರ ಮಾಡುತ್ತಿದ್ದರು. ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಕ್ಯಾಂಪೇನ್ ವಾಹನ ಏರಿ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿ ಅಲ್ಲಿಂದ ತೆರಳಿದ್ದಾನೆ. ಇದರಿಂದ ಪೊಲೀಸರ ಭದ್ರತಾ ಲೋಪ ಎಂದು ಹೇಳಲಾಗುತ್ತಿದೆ. ಸದ್ಯ ಇದೇ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಸಿಎಂ ಸಿದ್ದರಾಮಯ್ಯ ಕ್ಯಾಂಪೇನ್​​​​ ವೇಳೆ ಗನ್ ಇಟ್ಟುಕೊಂಡು ಬಂದ ವ್ಯಕ್ತಿ; ಆಮೇಲೇನಾಯ್ತು?

https://newsfirstlive.com/wp-content/uploads/2024/04/siddu-gun.jpg

Load More