newsfirstkannada.com

Breaking News: ಪಾರ್ಕಿಂಗ್​ ವಿಚಾರಕ್ಕೆ ಗಲಾಟೆ.. ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಯುವಕರಿಂದ ಕಿರಿಕ್

Share :

Published April 19, 2024 at 10:19am

Update April 19, 2024 at 10:20am

  ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಮೇಲೆ ಯುವಕರಿಂದ ಕಿರಿಕ್​

  ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಅನ್ಯಕೋಮಿನ ಯುವಕರಿಂದ ಗಲಾಟೆ

  ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ ಎಂದು ಆರೋಪಿಸಿದ ನಟಿ

ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಮತ್ತು ಪತಿ ಭುವನ್ ಪೊನ್ನಣ್ಣ ಊಟಕ್ಕೆ ಹೋಗಿದ್ದ ವೇಳೆ ಕಿರಿಕ್ ನಡೆದಿದೆ. ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ.

ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್​ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ.

ಕನ್ನಡದಲ್ಲಿ ಮಾತಾಡ್ತಿದ್ದರಿಂದ ಗಲಾಟೆ ಜೋರು ಮಾಡಿದ್ದಾರೆ. ಅನ್ಯಕೋಮಿನವರಿಂದ ಈ ಗಲಾಟೆ ನಡೆದಿದ್ದು, ಕೆಟ್ಟದಾಗಿ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ:‘ಮಗಳ ಸಾವಿಗೆ ನ್ಯಾಯ ಕೊಡಿ..’ ನೇಹಾ ಹಿರೇಮಠ್ ತಾಯಿ ಕಣ್ಣೀರು

ನ್ಯೂಸ್​ಫಸ್ಟ್​ಗೆ ಘಟನೆ ಬಗ್ಗೆ ವಿವರಿಸಿದ ನಟಿ ಹರ್ಷಿಕಾ, ನಮ್ಮೂರಲ್ಲಿ ನಮಗೆ ರಕ್ಷಣೆ ಇಲ್ವಾ ಎಂದು ಪ್ರಶ್ಮಿಸಿದ್ದಾರೆ. ದೈಹಿಕ ಹಲ್ಲೆಗೂ ಮುಂದಾದರೂ ಎಂದು ದೂರಿದ್ದಾರೆ. ಪಾರ್ಕಿಂಗ್​ನಿಂದ ಕಾರು ತೆಗೆಯುವಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಪಾರ್ಕಿಂಗ್​ ವಿಚಾರಕ್ಕೆ ಗಲಾಟೆ.. ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಯುವಕರಿಂದ ಕಿರಿಕ್

https://newsfirstlive.com/wp-content/uploads/2024/04/harshika-Poonacha.jpg

Load More