ಅಮ್ಮಾ..ಅಪ್ಪ.. ಅಯ್ಯೋ.. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ನಾಪತ್ತೆ.. ಭಯಾನಕ ದೃಶ್ಯ ಇಲ್ಲಿದೆ

author-image
AS Harshith
Updated On
ಭಾರೀ ಅನಾಹುತ.. ಅಂಕೋಲದಲ್ಲಿ ಒಂದೇ ಕುಟುಂಬದ ಐವರು ಗುಡ್ಡ ಕುಸಿತದಲ್ಲಿ ಸಿಲುಕಿರುವ ಶಂಕೆ..
Advertisment
  • ರಣ ಭೀಕರ ಮಳೆಗೆ ಇದ್ದಕ್ಕಿದ್ದಂತೆಯೇ ಕುಸಿದ ಗುಡ್ಡ
  • ಒಂದೇ ಕುಟುಂಬದ ಐವರು ಕಣ್ಮರೆ.. ಭಯಾನಕವಾಗಿದೆ ದೃಶ್ಯ
  • ಗುಡ್ಡ ಕುಸಿದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋದ ಗ್ಯಾಸ್ ಟ್ಯಾಂಕರ್​

[caption id="attachment_74952" align="alignnone" width="800"]ಉತ್ತರ ಕನ್ನಡ ಜಿಲ್ಲೆಯಲ್ಲಿ ರಣ ಭೀಕರ ಮಳೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಭಾರೀ ಗುಡ್ಡಕುಸಿತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರಣ ಭೀಕರ ಮಳೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಭಾರೀ ಗುಡ್ಡಕುಸಿತ ಸಂಭವಿಸಿದೆ.[/caption]

[caption id="attachment_74953" align="alignnone" width="800"]ಅಂಕೋಲಾ ತಾಲೂಕಿನ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.[/caption]

[caption id="attachment_74954" align="alignnone" width="800"]ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.[/caption]

[caption id="attachment_74979" align="alignnone" width="800"]ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್​ವೊಂದು ನದಿಗೆ ಬಿದ್ದಿದೆ. ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್​ವೊಂದು ನದಿಗೆ ಬಿದ್ದಿದೆ.[/caption]

[caption id="attachment_74974" align="alignnone" width="800"]ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿರುವ ದೃಶ್ಯ ನ್ಯೂಸ್​​ಫಸ್ಟ್​​ಗೆ ಲಭಿಸಿದೆ. ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿರುವ ದೃಶ್ಯ ನ್ಯೂಸ್​​ಫಸ್ಟ್​​ಗೆ ಲಭಿಸಿದೆ.[/caption]

[caption id="attachment_74980" align="alignnone" width="800"]ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ.

[/caption]

[caption id="attachment_74972" align="alignnone" width="800"]ಉತ್ತರ ಕನ್ನಡ ಜಿಲ್ಲೆಯ ಕಿನ್ನರ ಗ್ರಾಮದ ನಿರಾಕಾರ ದೇವಾಲಯ ಬಳಿ ಗುಡ್ಡ ಕುಸಿದಿದ್ದರಿಂದ ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಿನ್ನರ ಗ್ರಾಮದ ನಿರಾಕಾರ ದೇವಾಲಯ ಬಳಿ ಗುಡ್ಡ ಕುಸಿದಿದ್ದರಿಂದ ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.[/caption]

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment