ವರ್ತೂರು ಸಂತೋಷ್ರನ್ನು ಗ್ರ್ಯಾಂಡ್ ಆಗಿ ವೆಲ್ಕಮ್ ಮಾಡಿದ ಫ್ಯಾನ್ಸ್
ಬಿಗ್ಬಾಸ್ ಮನೆಗೆ ಅಸಮರ್ಥರಾಗಿ ಎಂಟ್ರಿ ಕೊಟ್ಟಿದ್ದ ವರ್ತೂರು ಸಂತೋಷ್
ವರ್ತೂರು ಸಂತೋಷ್ ಅವರೊಟ್ಟಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಫ್ಯಾನ್ಸ್
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10 ಮುಕ್ತಾಯಗೊಂಡಿದೆ. ಬಿಗ್ಬಾಸ್ನಿಂದ ಆಚೆ ಬಂದ ಪ್ರತಿಯೊಬ್ಬ ಸ್ಪರ್ಧಿಗಳಿಗೂ ಅಭಿಮಾನಿಗಳಿಂದ ಉತ್ತಮ ಪ್ರಶಂಸೆ ದೊರೆಯುತ್ತದೆ. ಅದರಲ್ಲೂ ವರ್ತೂರು ಸಂತೋಷ್ ಅವರಿಗೆ ಫ್ಯಾನ್ಸ್ಗಳು ಗ್ರ್ಯಾಂಡ್ ಆಗಿ ವೆಲ್ಕಮ್ ಮಾಡಿದ್ದಾರೆ.
ಇದನ್ನು ಓದಿ: ಬಿಗ್ ಬಾಸ್ನಿಂದ ಬಂದಂತೆ ಗುಡ್ ನ್ಯೂಸ್ ಕೊಡ್ತೀನಿ ಎಂದ ವಿನಯ್! ನಟನ ಕೈಯಲ್ಲಿ ಪ್ರಾಜೆಕ್ಟ್ಸ್ ಎಷ್ಟಿವೆ ಗೊತ್ತಾ?
ಬಿಗ್ಬಾಸ್ ಮನೆಯಿಂದ 5ನೇ ಫೈನಲಿಸ್ಟ್ ಆಗಿ ಹೊರಹೊಮ್ಮಿದ ಮಗನನ್ನು ತಾಯಿ ಮಂಜುಳಾ ಅವರು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. 112 ದಿನವನ್ನು ಬಿಗ್ಬಾಸ್ ಮನೆಯಲ್ಲಿ ಕಳೆದು ಮರಳಿ ಮನೆಗೆ ಬಂದ ಮಗನನ್ನು ನೋಡಿ ಫುಲ್ ಖುಷ್ ಆಗಿದ್ದಾರೆ. ಜೊತೆಗೆ ಮಗನಿಗೆ ಚಿನ್ನದ ಸರ ಹಾಕಿದ್ದಾರೆ. ತಾಯಿ ಹಾಕಿದ ಚಿನ್ನದ ಸರದಲ್ಲಿ ಹಳ್ಳಿಕಾರ್ ಎಂಬ ಪೆಂಡೆಂಟ್ ಹಾಕಲಾಗಿದೆ. ಇದರ ಜೊತೆಗೆ ಅಭಿಮಾನಿಗಳು ವರ್ತೂರು ಸಂತೋಷ್ ಅವರನ್ನು ಭೇಟಿಯಾಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.
ಬಿಗ್ಬಾಸ್ ಮನೆಗೆ ವರ್ತೂರು ಸಂತೋಷ್ ಅವರು ಅಸಮರ್ಥರಾಗಿ ಎಂಟ್ರಿ ಕೊಟ್ಟಿದ್ದರು. ದಿನ ಕಳೆದಂತೆ ಬಿಗ್ ಮನೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರು. ಬಳಿಕ ಹುಲಿ ಉಗುರಿನ ಪೆಂಡೆಂಟ್ ಧರಿಸಿ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿದ್ದರು. ಅದಾದ ಬಳಿಕ ವರ್ತೂರು ಸಂತೋಷ್ ಅವರ ಆಟದ ವೈಖರಿಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದಿದ್ದವು. ಕೊನೆಗೂ ಬಿಗ್ಬಾಸ್ ಸೀಸನ್ 10 ಟಾಪ್ 5ನೇ ಫೈನಲಿಸ್ಟ್ ಆಗಿ ಹೊರಹೊಮ್ಮಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ