ಲಾಂಗ್ ಮತ್ತು ಹಿಡಿದು ವಿಡಿಯೋ ಹರಿಬಿಟ್ಟ ಆರೋಪಿಗಳು
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡು ಹುಚ್ಚಾಟ
ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ಇಬ್ಬರ ಬಂಧನ
ಕೋಲಾರ: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರ ತಾಲೂಕಿನ ನರಸಾಪುರದಲ್ಲಿ ಅರೆಸ್ಟ್ ಮಾಡಲಾಗಿದೆ.
ನರಸಾಪುರದ ವೇಣು ಮತ್ತು ಪವನ್ ಕುಮಾರ್ ಬಂಧಿತರು. ಇಬ್ಬರು ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿದ್ದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ಇಬ್ಬರನ್ನು ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ಬಂಧಿಸಲಾಗಿದೆ.
ವೇಣು ಮತ್ತು ಪವನ್ ಕುಮಾರ್ ಇತ್ತೀಚಿಗೆ ಅಪರಾಧ ಪ್ರಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ಹಿನ್ನಲೆ ಅರೆಸ್ಟ್ ಮಾಡಲಾಗಿದೆ. ಸದ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಮೇಲೆ ನಿಗಾ ವಹಿಸಿದೆ. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ