newsfirstkannada.com

ಭಯಾನಕ ರಶ್‌! ರೈಲ್ವೆ ನಿಲ್ದಾಣದಲ್ಲಿ ಕಿಕ್ಕಿರಿದು ಸೇರಿದ ಜನರು; ಕಾಲ್ತುಳಿತಕ್ಕೆ ಓರ್ವ ಪ್ರಯಾಣಿಕ ಸಾವು

Share :

14-11-2023

    ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪ್ರಯಾಣಿಕರ ವಿಡಿಯೋ!

    ಬಿಹಾರ, ಜಾರ್ಖಂಡ್​ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಛತ್​ ಪೂಜೆ

    ನಾಲ್ಕು ದಿನಗಳ ಕಾಲ ಆಚರಿಸುವ ಛತ್​ ಹಬ್ಬಕ್ಕೆ ತೆರಳಲು ನೂಕು ನುಗ್ಗಲು

ಮುಂಬೈ: ಸಿಲಿಕಾನ್​​ ಸಿಟಿಯ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣಿಕರು ಕಿಕ್ಕಿರಿದು ಹೋಗುತ್ತಿರುವುದನ್ನು ನಾವು ನೋಡಿರುತ್ತೇವೆ. ಅದಕ್ಕಿಂತಲೂ ಡಬಲ್‌ ಇದು. ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಸ್‌ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಲ್ಲಿ ವೈರಲ್​ ಆಗಿದೆ.

ದೀಪಾವಳಿ ಹಬ್ಬದ ಬಳಿಕ ಉತ್ತರ ಭಾರತ ಅದರಲ್ಲೂ ಪ್ರಮುಖವಾಗಿ ಬಿಹಾರ, ಜಾರ್ಖಂಡ್​ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಛತ್​ ಪೂಜೆಯನ್ನು ಆಚರಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ಆಚರಿಸುವ ಈ ಹಬ್ಬಕ್ಕೆ ವಿಶೇಷ ಮಾನ್ಯತೆ ಇದೆ. ಸೂರ್ಯನಿಗೆ ವಿಶೇಷ ಅರ್ಘ್ಯ ಅರ್ಪಿಸುವುದು ಈ ಹಬ್ಬದ ವಿಶೇಷವಾಗಿದೆ.

ಹೀಗಾಗಿ ಛಾತ್ ಪೂಜೆ ಹಬ್ಬದ ನಿಮಿತ್ತ ಬಿಹಾರದ ರಕ್ಸೌಲ್‌ಗೆ ಹೋಗುವ ರೈಲನ್ನು ಹಿಡಿಯಲು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಸೇರಿಕೊಂಡಿದ್ದಾರೆ. ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ನಲ್ಲಿ ರೈಲು ಬರುವ ಮುಂಚೆಯೇ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಯಾಣಿಕರು ಕಿಕ್ಕಿರಿದು ನಿಂತುಕೊಂಡಿದ್ದರು. ರೈಲು ಬರುತ್ತಿದ್ದಂತೆ ಪ್ರಯಾಣಿಕರು ಓಡಿಕೊಂಡು ಹೋಗಿ ರೈಲನ್ನು ಹತ್ತಿದ್ದಾರೆ. ಪ್ರಯಾಣಿಕ ಕಾಲ್ತುಳಿತಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಯಾನಕ ರಶ್‌! ರೈಲ್ವೆ ನಿಲ್ದಾಣದಲ್ಲಿ ಕಿಕ್ಕಿರಿದು ಸೇರಿದ ಜನರು; ಕಾಲ್ತುಳಿತಕ್ಕೆ ಓರ್ವ ಪ್ರಯಾಣಿಕ ಸಾವು

https://newsfirstlive.com/wp-content/uploads/2023/11/muMbY-2.jpg

Load More