newsfirstkannada.com

BREAKING: ಪಾಕ್‌ ಜಿಂದಾಬಾದ್ ಘೋಷಣೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌.. ಪೊಲೀಸರಿಂದ ಮೂವರ ಬಂಧನ

Share :

Published March 4, 2024 at 6:14pm

Update March 4, 2024 at 7:04pm

  ವಿಧಾನಸೌಧ ಪೊಲೀಸರಿಂದ ಮೂವರು ಪ್ರಮುಖ ಆರೋಪಿಗಳ ಬಂಧನ

  2ನೇ FSL ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು

  ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಪ್ರಕರಣಕ್ಕೆ ರೋಚಕ ತಿರುವು

ಬೆಂಗಳೂರು: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ವಿಧಾನಸೌಧ ಪೊಲೀಸರು ಈ ಆರೋಪಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

ವಿಧಾನಸೌಧ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಬಂಧಿಸಲಾಗಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. 2ನೇ FSL ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸರು ಬಂಧಿಸಿರುವ ಮೂವರು ಆರೋಪಿಗಳನ್ನು ಇಲ್ತಾಜ್, ಮುನಾವರ್ ಹಾಗೂ ಮೊಹಮದ್ ಶಫೊ ನಾಶಿ ಪುಡಿ ಎಂದು ಗುರುತಿಸಲಾಗಿದೆ. ಇಲ್ತಾಜ್‌ ದೆಹಲಿ ಮೂಲದವರು, ಮುನಾವರ್‌ ಆರ್‌.ಟಿ ನಗರದವರು ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿ ಪುಡಿ ಅವರನ್ನು ಬಂಧಿಸಿಲಾಗಿದೆ. ವಿಧಾನಸೌಧ ಠಾಣೆಯ ಪೊಲೀಸರು ಬಂಧಿತರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಖಾಸಗಿ ಲ್ಯಾಬ್ ವರದಿಯಲ್ಲಿ ಪಾಕ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢ -ಬಿಜೆಪಿ ಮಾಡಿಸಿರುವ ರಿಪೋರ್ಟ್​​ ಬಹಿರಂಗ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪಾಕ್‌ ಜಿಂದಾಬಾದ್ ಘೋಷಣೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌.. ಪೊಲೀಸರಿಂದ ಮೂವರ ಬಂಧನ

https://newsfirstlive.com/wp-content/uploads/2024/03/pakisthan-4.jpg

Load More