newsfirstkannada.com

ರಶ್ಮಿಕಾ ಜೊತೆ ನಿಶ್ಚಿತಾರ್ಥ, ಮದುವೆ ಬಗ್ಗೆ ಮೌನ ಮುರಿದ ವಿಜಯ್ ದೇವರಕೊಂಡ

Share :

Published January 20, 2024 at 10:47am

Update January 20, 2024 at 10:50am

    ಫೆಬ್ರವರಿಯಲ್ಲಿ ನಿಶ್ಚಿತಾರ್ಥ ವದಂತಿ ಹಿನ್ನೆಲೆ

    ಬೇಸರ ವ್ಯಕ್ತಪಡಿಸಿದ ವಿಜಯ್ ದೇವರಕೊಂಡ

    ಇಬ್ಬರು ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮದಣ್ಣ ನಿಶ್ಚಿತಾರ್ಥದ ಬಗ್ಗೆ ಭಾರೀ ಸುದ್ದಿಯಾಗ್ತಿದೆ. ಖ್ಯಾತ ಜೋಡಿಯು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಬಗ್ಗೆ ಸ್ಟಾರ್ ಜೋಡಿ ಖಚಿತ ಮಾಡದಿರೋದು ಚರ್ಚೆಗೆ ಕಾರಣವಾಗಿತ್ತು. ಇದೀಗ ದೇವರಕೊಂಡ ಮೌನ ಮುರಿದಿದ್ದಾರೆ.

ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆಯಾಗುತ್ತಿಲ್ಲ. ಎರಡು ವರ್ಷಗಳಿಂದ ಮಾಧ್ಯಮಗಳು ನನ್ನ ಮದುವೆ ಬಯಸುತ್ತಿದ್ದಾರೆ. ಪ್ರತಿ ವರ್ಷ ಈ ವದಂತಿಯನ್ನು ನಾನು ಕೇಳುತ್ತೇನೆ. ಅವರು ನನ್ನನ್ನು ಹಿಡಿದು ಮದುವೆ ಮಾಡಲು ಕಾಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕ ಮಂದಣ್ಣ ಒಟ್ಟಿಗೆ ಬದುಕಲು ನಿರ್ಧರಿಸಿದ್ದಾರೆ. ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಘೋಷಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದ್ದವು. ಇದೀಗ ದೇವರ ಕೊಂಡ ವದಂತಿಯನ್ನು ನಿರಾಕರಿಸಿದ್ದಾರೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎರಡು ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಗೀತ ಗೋವಿಂದಂ, ಡಿಯರ್ ಕಾಮ್ರೇಡ್ ಚಿತ್ರಗಳಲ್ಲಿ ನಟಿಸಿದ್ದು, ಈ ಎರಡೂ ಚಿತ್ರಗಳು ಇಬ್ಬರಿಗೂ ಸಾಕಷ್ಟು ಹೆಸರು ತುಂದುಕೊಟ್ಟಿದೆ. ಕೊನೆಯದಾಗಿ ‘ಕುಶಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ವಿಜಯ್, ಸದ್ಯ ‘ಫ್ಯಾಮಿಲಿ ಸ್ಟಾರ್’ ಮತ್ತು ‘ವಿಡಿ 12’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್‌ನ ಅವರ ‘ಪುಷ್ಪ: ದಿ ರೂಲ್’, ‘ರೇನ್‌ಬೋ’, ‘ದಿ ಗರ್ಲ್‌ಫ್ರೆಂಡ್’ ಮತ್ತು ‘ಚಾವಾ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ರಶ್ಮಿಕಾ ಕೆಲಸ ಮಾಡ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಶ್ಮಿಕಾ ಜೊತೆ ನಿಶ್ಚಿತಾರ್ಥ, ಮದುವೆ ಬಗ್ಗೆ ಮೌನ ಮುರಿದ ವಿಜಯ್ ದೇವರಕೊಂಡ

https://newsfirstlive.com/wp-content/uploads/2024/01/VIJAY-DEVARAKONDA.jpg

Load More