ಎರಡು ಗಂಟೆಗಳಲ್ಲೇ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡ ಖುಷಿ ಚಿತ್ರ
2023 ಸೆಪ್ಟೆಂಬರ್ 1ರಂದು ಬಹು ಭಾಷೆಗಳಲ್ಲಿ ಖುಷಿ ಸಿನಿಮಾ ಬಿಡುಗಡೆ
ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ ದೇವರಕೊಂಡ ಹಾಗೂ ಸಮಂತಾ
ಸೌಥ್ ಇಂಡಿಯಾದ ಖ್ಯಾತ ನಟಿ ಸಮಂತಾ ಹಾಗೂ ನಟ ವಿಜಯ್ ದೇವರಕೊಂಡ ನಟಿಸಿರುವ ಖುಷಿ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ರಿಲೀಸ್ ಬಳಿಕ ಅಭಿಮಾನಿಗಳಲ್ಲಿ ಖುಷಿ ಚಿತ್ರದ ಮೇಲೆ ಭಾರೀ ನಿರೀಕ್ಷೆ ಹೆಚ್ಚಿದೆ. ಟ್ರೈಲರ್ ರಿಲೀಸ್ ಆದ ಎರಡು ಗಂಟೆಗಳಲ್ಲೇ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.
ಖುಷಿ ಚಿತ್ರದಲ್ಲಿ ನಟ ವಿಜಯ್ ದೇವರಕೊಂಡ ಹಾಗೂ ನಟಿ ಸಮಂತಾ ರೊಮ್ಯಾನ್ಸ್ ಮಾಡಿದ್ದು, ಇದು ರೊಮ್ಯಾಂಟಿಕ್ ಲವ್ ಸ್ಟೋರಿಯಾಗಿದೆ. ‘ಖುಷಿ’ ಚಿತ್ರವನ್ನು ಶಿವನಿರ್ವಾಣ ನಿರ್ದೇಶಿಸಿದ್ದಾರೆ. ಇಬ್ಬರದ್ದು ಇಂಟರ್ ಕ್ಯಾಸ್ಟ್ ಲವ್ ಸ್ಟೋರಿ ರೀತಿ ಕಾಣುತ್ತಿದೆ.
ಈ ಚಿತ್ರದಲ್ಲಿ ವಿಜಯ್ ದೇವರಕೊಂಡ-ಸಮಂತಾ ಜೋಡಿ ಅದ್ಭುತವಾಗಿ ಮೂಡಿ ಬಂದಿದೆ. ಸದ್ಯ ವಿಜಯ್ ದೇವರಕೊಂಡ ಹಾಗೂ ಸಮಂತಾ ಫ್ಯಾನ್ಸ್ ಈ ಚಿತ್ರದ ಬಿಡುಗಡೆಗಾಗಿ ಕಾತುರದಿಂದ ಕಾಯ್ತಾ ಇದ್ದಾರೆ. ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡದಲ್ಲಿ ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಜಯರಾಮ್, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಲಕ್ಷ್ಮಿ, ಅಲಿ, ಶರಣ್ಯ ಪೊನ್ ವಣ್ಣನ್, ರೋಹಿಣಿ, ರಾಹುಲ್ ರಾಮಕೃಷ್ಣ, ವೆನ್ನೆಲ ಕಿಶೋರ್, ಶ್ರೀಕಾಂತ್ ಅಯ್ಯಂಗಾರ್, ಶರಣ್ಯ ಪ್ರದೀಪ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಸೆಪ್ಟೆಂಬರ್ 1 ರಂದು ಬಹು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ