newsfirstkannada.com

ದರ್ಶನ್​​ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ.. ಕೈಯಲ್ಲಿ ಇದ್ದಿದ್ದು ಏನು?

Share :

Published September 5, 2024 at 4:31pm

Update September 5, 2024 at 4:38pm

    ಬಳ್ಳಾರಿ ಜೈಲಿಗೆ ದರ್ಶನ್​ರನ್ನ ಸ್ಥಳಾಂತರ ಮಾಡಲಾಗಿತ್ತು

    ಸಂಬಂಧಿ ಜೊತೆ ಬಳ್ಳಾರಿಗೆ ಆಗಮಿಸಿದ ವಿಜಯಲಕ್ಷ್ಮಿ

    ಚಾರ್ಜ್​​ಶೀಟ್ ಸಲ್ಲಿಕೆ ಬಳಿಕ ಗಂಡನನ್ನ ನೋಡಲು ಬಂದ ಪತ್ನಿ

ಬಳ್ಳಾರಿ: ನಟ ದರ್ಶನ್ ಅವರನ್ನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿದ ಮೇಲೆ ಇದೇ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮಿಯವರು ಭೇಟಿ ಮಾಡಲು ಆಗಮಿಸಿದ್ದಾರೆ.

ಬಳ್ಳಾರಿ ಕೇಂದ್ರಕಾರಾಗೃಹಕ್ಕೆ ದರ್ಶನ್ ಬಂದ ಮೇಲೆ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿಯವರು ಭೇಟಿ ಮಾಡಲು ಬಂದಿದ್ದಾರೆ. ಚಾರ್ಜ್​ಶೀಟ್ ಸಲ್ಲಿಕೆಯ ಬಳಿಕ ದರ್ಶನ್​ರನ್ನ ಮೀಟ್ ಮಾಡಲು ವಿಜಯಲಕ್ಷ್ಮಿಯವರು ಸಂಬಂಧಿ ಜೊತೆ ಬಂದಿದ್ದಾರೆ. ತಮ್ಮ ತಂಗಿಯ ಗಂಡ ಆಗಿರುವ ಸುಶಾಂತ್ ನಾಯ್ಡು ಜೊತೆ ದರ್ಶನ್​ರನ್ನ ಮೀಟ್ ಮಾಡಲು ಬಂದಿದ್ದಾರೆ. ಜೈಲಿನಲ್ಲಿ ದರ್ಶನ್​ ಜೊತೆ ಚಾರ್ಜ್​ಶೀಟ್ ಸಲ್ಲಿಕೆ ಆಗಿರುವ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ವಾಶ್ ಮಾಡಿದ್ದ ದರ್ಶನ್‌ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ; ಏನಿದು ಲುಮಿನಲ್ ಟೆಸ್ಟ್‌?

ರೇಣುಕಾಸ್ವಾಮಿ ಕೇಸ್​ನಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರನ್ನ ಬೆಂಗಳೂರಿನ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ವಿಜಯಲಕ್ಷ್ಮಿಯವರು ಜೈಲಿಗೆ ಭೇಟಿ ನೀಡುವ ವೇಳೆ ಸಾಕಷ್ಟು ಅಭಿಮಾನಿಗಳು ಸ್ಥಳದಲ್ಲಿ ಸೇರಿರುವುದು ಕಂಡು ಬಂತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​​ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ.. ಕೈಯಲ್ಲಿ ಇದ್ದಿದ್ದು ಏನು?

https://newsfirstlive.com/wp-content/uploads/2024/09/DARSHAN_WIFE-4.jpg

Load More