newsfirstkannada.com

Breaking News: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತ

Share :

07-08-2023

    ಸ್ಯಾಂಡಲ್​ವುಡ್​​ ನಟ ವಿಜಯ ರಾಘವೇಂದ್ರ ಪತ್ನಿ

    ಚಿನ್ನಾರಿ ಮುತ್ತನ ಪತ್ನಿ ಸ್ಪಂದನಾಗೆ ಏನಾಯ್ತು?

    ಸ್ಪಂದನಾ ಅವರ ಆರೋಗ್ಯ ಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ

ಸ್ಯಾಂಡಲ್​ವುಡ್​ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಬ್ಯಾಂಕಾಕ್​ನಲ್ಲಿ ಇದ್ದ ಅವರಿಗೆ ಹೃದಯಾಘಾತ ಸಂಭವಿಸಿದೆ. ಸದ್ಯ ಅವರ ಪರಿಸ್ಥಿತಿ ಗಂಭೀರ ಎಂದು ಮೂಲಗಳು ತಿಳಿಸಿವೆ.

ಸ್ಪಂದನಾ ಅವರು 2007ರಲ್ಲಿ ವಿಜಯ ರಾಘವೇಂದ್ರ ಅವರನ್ನು ವಿವಾಹವಾದರು. ಇವರಿಗೆ ಶೌರ್ಯ ಎಂಬ ಮುದ್ದಾದ ಮಗನಿದ್ದಾನೆ. ಪತಿಯಂತೆಯೇ ನಟನೆಯಲ್ಲೂ ಸ್ಪಂದನಾ ವಿಜಯ ರಾಘವೇಂದ್ರ ಗುರುತಿಸಿಕೊಂಡಿದ್ದರು. 2016ರಲ್ಲಿ ತೆರೆಕಂಡ, ಕ್ರೇಜಿ ಸ್ಟಾರ್​ ರವಿಚಂದ್ರನ್​ ಅವರ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ನಟಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತ

https://newsfirstlive.com/wp-content/uploads/2023/08/Spandana.jpg

Load More