newsfirstkannada.com

Video: ಮಹಿಳೆಯರನ್ನು ಚುಡಾಯಿಸಿದವನಿಗೆ ಧರ್ಮದೇಟು.. ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಊರವರು

Share :

Published March 31, 2024 at 7:35am

    ಯುವಕನಿಗೆ ಊರಿನ ಹಿರಿಯರಿಂದ ಬಿತ್ತು ಸರಿಯಾಗಿ ಗೂಸಾ

    ಯುವಕನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಥಳಿಸಿದ ಊರವರು

    ಯುವಕನ ಮೇಲಿತ್ತು ಮಹಿಳೆಯರನ್ನು ಚುಡಾಯಿಸುತ್ತಿದ್ದ ಎಂಬ ಆರೋಪ

ಕೊಪ್ಪಳ: ಮಹಿಳೆಯರನ್ನು ಚುಡಾಯಿಸಿದವನಿಗೆ ಧರ್ಮದೇಟು ನೀಡಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ಕನಕಗಿರಿಯ ವಾರ್ಡ್ 5 ರಲ್ಲಿ ವಾಸಿಸುತ್ತಿದ್ದ ಯುವಕನಿಗೆ ಜನರು ಸರಿಯಾಗಿ ಥಳಿಸಿದ್ದಾರೆ.

ಯುವಕ ಮೇಲೆ ಮಹಿಳೆಯರಿಗೆ ಚುಡಾಯಿಸುತ್ತಿದ್ದ ಎನ್ನುವ ಆರೋಪ ಕೇಳಿಬಂದಿತ್ತು. ಹಲವು ದಿನಗಳಿಂದ ಯುವಕನ ಕಿರಿಕಿರಿಗೆ ಮಹಿಳೆಯರು ಬೇಸತ್ತಿದ್ದರು.

ಇದನ್ನೂ ಓದಿ: ಪ್ರೇಮಿಗಳ ನಡುವೆ ‘ಸ್ಪಾ’ ವಿಚಾರಕ್ಕೆ ಗಲಾಟೆ.. 42 ವರ್ಷದ ಪ್ರಿಯತಮೆಗೆ ಚಾಕು ಇರಿದು ಕೊಂದ ಪ್ರಿಯತಮ

ಕೊನೆಗೂ ಊರಿನವರ ಕೈಗೆ ಸಿಕ್ಕ ಯುವಕನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಥಳಿಸಲಾಗಿದೆ. ಥಳಿಸಿರುವ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಮಹಿಳೆಯರನ್ನು ಚುಡಾಯಿಸಿದವನಿಗೆ ಧರ್ಮದೇಟು.. ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಊರವರು

https://newsfirstlive.com/wp-content/uploads/2024/03/Koppala-1.jpg

Load More