newsfirstkannada.com

ಫ್ಯಾನ್ಸ್​​ಗೆ ಗುಡ್​ನ್ಯೂಸ್​​.. ಗಂಡು ಮಗುವಿಗೆ ಜನ್ಮ ಕೊಟ್ಟ ಕೊಹ್ಲಿ-ಅನುಷ್ಕಾ ದಂಪತಿ

Share :

Published February 20, 2024 at 9:04pm

  ಟೀಮ್‌ ಇಂಡಿಯಾದ ಮಾಜಿ ಕ್ಯಾಪ್ಟನ್​​ ಕೊಹ್ಲಿ ಕಡೆಯಿಂದ ಗುಡ್​ನ್ಯೂಸ್​

  ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ವಿರಾಟ್ ಕೊಹ್ಲಿ​, ಅನುಷ್ಕಾ ದಂಪತಿ!

  ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನನ

ಟೀಮ್‌ ಇಂಡಿಯಾದ ಮಾಜಿ ಕ್ಯಾಪ್ಟನ್​​ ವಿರಾಟ್‌ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 4 ದಿನಗಳ ಹಿಂದೆ ಫೆಬ್ರವರಿ 15ನೇ ತಾರೀಕು ಲಂಡನ್ನಿನ ಪ್ರತಿಷ್ಠತ ಆಸ್ಪತ್ರೆಯಲ್ಲೇ ಅನುಷ್ಕಾ ಶರ್ಮಾ ಗಂಡು ಮಗುವಿಗೆ ತಾಯಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ತಂದೆಯಾಗುತ್ತಿದ್ದಂತೆ ಕೊಹ್ಲಿ ಇನ್‌ಸ್ಟಾ ಸೇರಿದಂತೆ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಭಾವನಾತ್ಮಕ ಸಂದೇಶ ಬರೆದಿದ್ದಾರೆ. ವಿರಾಟ್‌ ಕೊಹ್ಲಿ ಸಂತಸದ ಕ್ಷಣಕ್ಕೆ ಟೀಮ್‌ ಇಂಡಿಯಾ ಸಹ ಆಟಗಾರರು ಶುಭ ಹಾರೈಸಿದ್ದಾರೆ. ಇನ್ನೂ ಕೊಹ್ಲಿ ಮಗನಿಗೆ ಅಕಾಯ್​ ಎಂದು ನಾಮಕರಣ ಮಾಡಲಾಗಿದೆ.

ಕೊಹ್ಲಿ ಪೋಸ್ಟ್​ನಲ್ಲೇನಿದೆ..?

ನಮಗೆ ಮುದ್ದಾದ ಗಂಡು ಮಗು ಜನಿಸಿದೆ ಎಂಬ ಸುದ್ದಿ ನಿಮ್ಮೊಟ್ಟಿಗೆ ಹಂಚಿಕೊಳ್ಳಲು ಖುಷಿ ಆಗುತ್ತಿದೆ. ನಮ್ಮ ಮುದ್ದಿನ ಮಗಳು ವಮಿಕಾಗೆ ಅಕಾಯ್​​ ತಮ್ಮನಾಗಿ ಬಂದಿದ್ದಾನೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ತಾಯಿ ಅನುಷ್ಕಾ ಹಾಗೂ ಮಗು ಆರೋಗ್ಯದಿಂದ ಇದ್ದಾರೆ. ಈ ಸಲವೂ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Virat Kohli (@virat.kohli)

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಫ್ಯಾನ್ಸ್​​ಗೆ ಗುಡ್​ನ್ಯೂಸ್​​.. ಗಂಡು ಮಗುವಿಗೆ ಜನ್ಮ ಕೊಟ್ಟ ಕೊಹ್ಲಿ-ಅನುಷ್ಕಾ ದಂಪತಿ

https://newsfirstlive.com/wp-content/uploads/2024/02/Virat-Kohli_Anushka.jpg

Load More