newsfirstkannada.com

ಟೀಮ್​ ಇಂಡಿಯಾಗೆ ವಿರಾಟ್​ ಕೊಹ್ಲಿ ಬಿಗ್​ ಶಾಕ್​​.. ಅಸಲಿಗೆ ಆಗಿದ್ದೇನು?

Share :

Published June 1, 2024 at 8:28pm

    ನ್ಯೂಯಾರ್ಕ್​​ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ವಾರ್ಮಪ್​ ಪಂದ್ಯ

    ವಾರ್ಮ್​ ಅಪ್​ ಪಂದ್ಯದಲ್ಲಿ ಟೀಮ್​ ಇಂಡಿಯಾ, ಬಾಂಗ್ಲಾದೇಶ ತಂಡ ಮುಖಾಮುಖಿ

    ಟೀಮ್​ ಇಂಡಿಯಾಗೆ ಕೈಕೊಟ್ಟ ಸ್ಟಾರ್​ ಬ್ಯಾಟರ್​​ ವಿರಾಟ್​ ಕೊಹ್ಲಿ; ಅಸಲಿಗೆ ಆಗಿದ್ದೇನು?

ಇಂದು ನ್ಯೂಯಾರ್ಕ್​​ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​​ ವಾರ್ಮ್​ ಅಪ್​ ಪಂದ್ಯದಲ್ಲಿ ಟೀಮ್​ ಇಂಡಿಯಾ, ಬಾಂಗ್ಲಾದೇಶ ತಂಡ ಮುಖಾಮುಖಿ ಆಗಿವೆ.

ಟಾಸ್​ ಗೆದ್ದ ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಟೀಮ್​ ಇಂಡಿಯಾ ಫಸ್ಟ್​ ಬ್ಯಾಟಿಂಗ್​ ಮಾಡಲಿದ್ದು, ಬಾಂಗ್ಲಾದೇಶ ಬೌಲಿಂಗ್​ ಮಾಡುತ್ತಿದೆ. ಅಚ್ಚರಿ ಎಂದರೆ ಇಂದಿನ ಪಂದ್ಯಕ್ಕೆ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಅಲಭ್ಯರಾಗಿದ್ದಾರೆ.

ಬಾಂಗ್ಲಾ ವಿರುದ್ಧ ಪಂದ್ಯಕ್ಕೆ ಟೀಮ್​ ಇಂಡಿಯಾ ಹೀಗಿದೆ..!

ರೋಹಿತ್​ ಶರ್ಮಾ (ಕ್ಯಾಪ್ಟನ್​​), ಯಶಸ್ವಿ ಜೈಸ್ವಾಲ್​​, ಸೂರ್ಯಕುಮಾರ್​ ಯಾದವ್​​, ಸಂಜು ಸ್ಯಾಮ್ಸನ್​​, ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​​, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​​, ಜಸ್​ಪ್ರೀತ್​ ಬೂಮ್ರಾ, ಮೊಹಮ್ಮದ್​ ಸಿರಾಜ್​​, ಅರ್ಷ್​ದೀಪ್​ ಸಿಂಗ್​​, ಚಹಾಲ್​​.

ಇದನ್ನೂ ಓದಿ: ಆರ್​​​ಸಿಬಿಗೆ ಬಿಗ್​ ಶಾಕ್​​.. ಕೊನೆಗೂ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಸ್ಟಾರ್​​ ಕ್ರಿಕೆಟರ್​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟೀಮ್​ ಇಂಡಿಯಾಗೆ ವಿರಾಟ್​ ಕೊಹ್ಲಿ ಬಿಗ್​ ಶಾಕ್​​.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2023/09/VIRAT_KOHLI-4.jpg

Load More