ಇಂದು ನ್ಯೂಜಿಲೆಂಡ್, ಟೀಂ ಇಂಡಿಯಾ ಮಧ್ಯೆ ಮಹಾ ಕಾದಾಟ
ಸೆಮಿ ಫೈನಲ್ನಲ್ಲಿ ಟೀಂ ಇಂಡಿಯಾದ ಕಿಂಗ್ ಕೊಹ್ಲಿ ಆರ್ಭಟ..!
6ನೇ ಅರ್ಧಶತಕ ಸಿಡಿಸಿದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್
ಇಂದು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಐಸಿಸಿ ಏಕದಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗಿವೆ.
ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡದ ಪರ ಓಪನರ್ ಕ್ಯಾಪ್ಟನ್ ರೋಹಿತ್ ಶರ್ಮಾ ಔಟಾದ ಬಳಿಕ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಜವಾಬ್ದಾರಿಯಿಂದಲೇ ಬ್ಯಾಟ್ ಬೀಸಿದ್ರು.
1 ಸಿಕ್ಸರ್, 6 ಫೋರ್ ಸಮೇತ 70 ರನ್ ಸಿಡಿಸಿದ್ರು. ಈ ಮೂಲಕ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 6ನೇ ಅರ್ಧಶತಕ ಬಾರಿಸಿದ್ದಾರೆ. ಇವರ ಸ್ಟ್ರೈಕ್ 95ಕ್ಕೂ ಹೆಚ್ಚು ಇತ್ತು. ಸದ್ಯ ಟೂರ್ನಿಯಲ್ಲೇ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಪ್ಲೇಯರ್ ಎಂದು ಕೊಹ್ಲಿ ಎನಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ