ನಾಳೆ 35ನೇ ಹುಟ್ಟುಹಬ್ಬ ಆಚರಿಸಲಿರುವ ವಿರಾಟ್ ಕೊಹ್ಲಿ
ಕುತೂಹಲ ಕೆರಳಿಸಿದೆ ನಾಳಿನ ಇಂಡಿಯಾvsದಕ್ಷಿಣಾ ಆಫ್ರಿಕಾ ಪಂದ್ಯ
ಶ್ರೀಲಂಕಾದ ವಿರುದ್ಧ ಪಂದ್ಯದಲ್ಲಿ ಶತಕದಿಂದ ವಂಚಿತರಾಗಿದ್ದ ಕಿಂಗ್ ಕೊಹ್ಲಿ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ನಾಳೆ ನಡೆಯುವ 49ನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಬಗ್ಗೆ ಚಿಂತಿಸುತ್ತಿಲ್ಲ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಕೊಹ್ಲಿ ನಾಳೆ 35ನೇ ಹುಟ್ಟುಹಬ್ಬವನ್ನ ಆಚರಿಸುತ್ತಿದ್ದಾರೆ. ಈ ವಿಚಾರವನ್ನು ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್, ‘ನಾಳೆ ಟೀಂ ಇಂಡಿಯಾವು ದಕ್ಷಿಣ ಆಫ್ರಿಕಾವನ್ನು ತಂಡವನ್ನು ಎದುರಿಸುತ್ತಿದೆ. ಹಾಗಾಗಿ ಈ ಪಂದ್ಯದಲ್ಲಿ ಉತ್ಸುಕತೆಯಲ್ಲಿ ಆಡುವ ಯೋಚನೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.
‘ವಿರಾಟ್ ನಿಜವಾಗಿಯೂ ನಿರ್ಭಯದಿಂದ ಇದ್ದಾರೆ. ಭಾರತಕ್ಕೆ ಏನು ಮಾಡಬೇಕೋ ಅನ್ನು ಮಾಡಲು ಉತ್ಸುಕರಾಗಿದ್ದಾರೆ. ಹುಟ್ಟುಹಬ್ಬದ ಬಗ್ಗೆ ಅವರು ಚಿಂತಿಸಿಲ್ಲ’ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಕಳೆದ ಗುರುವಾರ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಖಾ ವಿರುದ್ಧ ಕೊಹ್ಲಿ ಶತಕದ ಗಡಿದಾಟಲು ಸಾಧ್ಯವಾಗಿರಲಿಲ್ಲ. 88 ರನ್ಗೆ ಕೊಹ್ಲಿ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ದಾಖಲೆಯನ್ನು ದಾಟಲು ಸಾಧ್ಯವಾಗಿರಲಿಲ್ಲ. ಆದರೆ ನಾಳೆ ನಡೆಯುವ ಪಂದ್ಯದ ಬಗ್ಗೆ ಭಾರೀ ಕುತೂಹಲತೆ ಮೂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ