newsfirstkannada.com

6,6,6,6,4,4,4; ಮಳೆ ಮಧ್ಯೆಯೂ ಭರ್ಜರಿ ಬ್ಯಾಟಿಂಗ್​ ಮಾಡಿದ ಕಿಂಗ್​ ಕೊಹ್ಲಿ!

Share :

Published May 18, 2024 at 9:06pm

    ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​​

    ಇಂದು ಚೆನ್ನೈ ಸೂಪರ್​​ ಕಿಂಗ್ಸ್​, ಆರ್​​ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ

    ಮಳೆ ಬಂದೂ ಪಿಚ್​​ ವೆಟ್​ ಆದ್ರೂ ಭರ್ಜರಿ ಬ್ಯಾಟಿಂಗ್​ ಮಾಡಿದ ಕೊಹ್ಲಿ!

ಇಂದು ಎಂ. ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೇ ಮಾಡಿ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗಿವೆ. ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕ್ಯಾಪ್ಟನ್​ ರುತುರಾಜ್​​ ಗಾಯಕ್ವಾಡ್​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಆರ್​​ಸಿಬಿ ಫಸ್ಟ್​ ಬ್ಯಾಟಿಂಗ್​ ಮಾಡುತ್ತಿದೆ.

ಇನ್ನು, ಪಂದ್ಯ ನಡೆಯುತ್ತಿದ್ದಾಗಲೇ ಮಳೆ ಬಂದ ಕಾರಣ ಕೆಲವು ಕಾಲ ಮ್ಯಾಚ್​ ಸ್ಥಗಿತಗೊಂಡಿತ್ತು. ಬಳಿಕ ಪಂದ್ಯ ಶುರುವಾದ ಬಳಿಕ ಬಾಲ್​​ ಟರ್ನ್​ ಆಗುತ್ತಿತ್ತು. ಎಷ್ಟು ಪ್ರಯತ್ನಪಟ್ರೂ ರನ್​ಗಳು ಬರುತ್ತಲೇ ಇರಲಿಲ್ಲ. ಇದರ ಮಧ್ಯೆಯೂ ಆರ್​​ಸಿಬಿ ಮಾಜಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಭರ್ಜರಿ ಬ್ಯಾಟಿಂಗ್​ ಮಾಡಿದ್ರು.

ತಾನು ಆಡಿದ 29 ಬಾಲ್​ನಲ್ಲಿ ಬರೋಬ್ಬರಿ 4 ಸಿಕ್ಸರ್​ ಜತೆಗೆ 3 ಫೋರ್​ ಸಿಡಿಸಿದ್ರು. ಬರೋಬ್ಬರಿ 47 ರನ್​ ಸಿಡಿಸಿ ಕೇವಲ ಮೂರು ರನ್​ಗಳಿಂದ ಅರ್ಧಶತಕ ವಂಚಿತರಾದ್ರು. ಸಿಕ್ಸ್​ ಹೊಡೆಯಲು ಹೋಗಿ ಔಟಾದ್ರು. ಸ್ಲೋ ಪಿಚ್​ ಮಧ್ಯೆಯೂ ಇವರ ಬ್ಯಾಟಿಂಗ್​ ಸ್ಟ್ರೈಕ್​ ರೇಟ್​ 162ಕ್ಕೂ ಹೆಚ್ಚಿತ್ತು.

ಇದನ್ನೂ ಓದಿ: ಚೆನ್ನೈ, ಆರ್​​ಸಿಬಿ ನಡುವಿನ ಪಂದ್ಯ ದಿಢೀರ್​​ ಸ್ಥಗಿತ.. ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

6,6,6,6,4,4,4; ಮಳೆ ಮಧ್ಯೆಯೂ ಭರ್ಜರಿ ಬ್ಯಾಟಿಂಗ್​ ಮಾಡಿದ ಕಿಂಗ್​ ಕೊಹ್ಲಿ!

https://newsfirstlive.com/wp-content/uploads/2024/05/Kohli-Batting.jpg

Load More