newsfirstkannada.com

ಹೈದರಾಬಾದ್​​ ವಿರುದ್ಧ ಭರ್ಜರಿ ಬ್ಯಾಟಿಂಗ್​​.. ಕಿಂಗ್​​ ಕೊಹ್ಲಿಯಿಂದ ಮತ್ತೊಂದು ಅರ್ಧಶತಕ!

Share :

Published April 25, 2024 at 8:37pm

    ಬಹುನಿರೀಕ್ಷಿತ ಇಂಡಿಯನ್​ ಪ್ರೀಮಿಯರ್​ ಲೀಗ್​ 17ನೇ ಸೀಸನ್

    ಇಂದು ಆರ್​​ಸಿಬಿ, ಸನ್​ರೈಸರ್ಸ್​​​ ಹೈದರಾಬಾದ್​​ ಮಧ್ಯೆ ರೋಚಕ ಪಂದ್ಯ

    ಹೈದರಾಬಾದ್​ ಬೌಲರ್​ಗಳ ಬೆಂಡೆತ್ತಿದ ಆರ್​​​ಸಿಬಿ ಮಾಜಿ ಕ್ಯಾಪ್ಟನ್​ ಕೊಹ್ಲಿ

ಸದ್ಯ ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ ಆಗಿವೆ.

ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​​​ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್​ ಕಮಿನ್ಸ್​ ನಾಯಕತ್ವದ ಸನ್​ರೈಸರ್ಸ್​ ಹೈದರಾಬಾದ್​ ಟೀಮ್​​ ಬೌಲಿಂಗ್​ ಮಾಡುತ್ತಿದೆ.

ಇನ್ನು, ಆರ್​ಸಿಬಿ ಪರ ಓಪನರ್​ ಆಗಿ ಬಂದ ಕ್ಯಾಪ್ಟನ್​ ಫಾಫ್​​ ಡುಪ್ಲೆಸಿಸ್​​ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 12 ಬಾಲ್​ನಲ್ಲಿ 1 ಸಿಕ್ಸರ್​​, 3 ಫೋರ್​ ಸಮೇತ 25 ರನ್​ ಸಿಡಿಸಿದ್ರು. ಇವರ ಬ್ಯಾಟಿಂಗ್​ ಸ್ಟ್ರೈಕ್​ ರೇಟ್​​ ಬರೋಬ್ಬರಿ 200ಕ್ಕೂ ಹೆಚ್ಚು ಇತ್ತು. ಆದ್ರೆ, ಟಿ ನಟರಾಜನ್​ ಬೌಲಿಂಗ್​ನಲ್ಲಿ ಅನಗತ್ಯ ಹೊಡೆತಕ್ಕೆ ಕೈ ಹಾಕಿ ಫಾಫ್​ ಕ್ಯಾಚ್​​ ಕೊಟ್ಟರು.

ಫಾಫ್​ ಡುಪ್ಲೆಸಿಸ್​ ಔಟಾದ ಬಳಿಕ ಕ್ರೀಸ್​ಗೆ ಬಂದ ರಜತ್​ ಪಾಟಿದಾರ್​ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಇನ್ನಿಂಗ್ಸ್​ ಉದ್ಧಕ್ಕೂ ಹೈದರಾಬಾದ್​​ ಬೌಲರ್​ಗಳ ಬೆಂಡೆತ್ತಿದ್ರು. ಕೇವಲ 17 ಬಾಲ್​ನಲ್ಲಿ ಬರೋಬ್ಬರಿ 48 ರನ್​ ಸಿಡಿಸಿದ್ರು. ಬರೋಬ್ಬರಿ 5 ಸಿಕ್ಸರ್​​, 2 ಫೋರ್​​ ಮೂಲಕ ಅರ್ಧಶತಕ ಚಚ್ಚಿದ್ರು.

ಆರಂಭದಿಂದಲೂ ತಾಳ್ಮೆಯಿಂದಲೇ ಬ್ಯಾಟ್​ ಬೀಸಿದ ವಿರಾಟ್​ ಕೊಹ್ಲಿ ಕೂಡ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ಕೇವಲ 37 ಬಾಲ್​ನಲ್ಲಿ ಅರ್ಧಶತಕ ಸಿಡಿಸಿದ್ರು. ಬರೋಬ್ಬರಿ 1 ಸಿಕ್ಸರ್​​, 4 ಭರ್ಜರಿ ಫೋರ್​​ ಬಾರಿಸಿದ್ರು.

ಇದನ್ನೂ ಓದಿ: 6,6,6,6,6,4,4; ಕೇವಲ 19 ಬಾಲ್​ನಲ್ಲಿ 50 ರನ್​ ಚಚ್ಚಿದ ರಜತ್​ ಪಾಟಿದಾರ್​ ಬ್ಯಾಟಿಂಗ್​ ಹೇಗಿತ್ತು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೈದರಾಬಾದ್​​ ವಿರುದ್ಧ ಭರ್ಜರಿ ಬ್ಯಾಟಿಂಗ್​​.. ಕಿಂಗ್​​ ಕೊಹ್ಲಿಯಿಂದ ಮತ್ತೊಂದು ಅರ್ಧಶತಕ!

https://newsfirstlive.com/wp-content/uploads/2024/04/Kohli_Fifty1.jpg

Load More