ವಾಟರ್ ಬಾಯ್ ಆಗಿ ಕಿಂಗ್ ಕೊಹ್ಲಿ ಸಖತ್ ಫನ್ನಿ
ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿಗೆ ರೆಸ್ಟ್
ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ ಸೋಲು
ವಿರಾಟ್ ಕೊಹ್ಲಿ ಅಂಗಳದಲ್ಲಿನ ಪ್ರತಿಕ್ಷಣವನ್ನ ಎಂಜಾಯ್ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಬಾಂಗ್ಲಾದೇಶ ಎದುರಿನ ಏಷ್ಯಾಕಪ್ ಸೂಪರ್-4 ಪಂದ್ಯದಲ್ಲಿ ವಾಟರ್ ಬಾಯ್ ಆಗಿ ಕಾಣಿಸಿಕೊಂಡ ಕೊಹ್ಲಿ ಸಖತ್ ಸುದ್ದಿಯಾಗಿದ್ದಾರೆ.
ಪೆವಿಲಿಯನ್ನಿಂದ ವಾಟರ್ ಬ್ಯಾಗ್ ಹಿಡಿದುಕೊಂಡು ಬಂದ ವಿರಾಟ್ ಅಂಗಳಕ್ಕೆ ಪ್ರವೇಶಿಸುತ್ತಿದ್ದಂತೆ ವಿಚಿತ್ರವಾಗಿ ಡ್ಯಾನ್ಸ್ ಮಾಡಲು ಶುರುಮಾಡಿದ್ದಾರೆ. ಈ ವಿಡಿಯೋ ನೋಡಿದ ಫ್ಯಾನ್ಸ್ ಕೊಹ್ಲಿಯದ್ದು ಎಂತಹ ಕ್ಯಾರೆಕ್ಟರ್ ಎಂದು ಬಣ್ಣಿಸುತ್ತಿದ್ದಾರೆ. ಈಗಾಗ್ಲೇ ಟೀಮ್ ಇಂಡಿಯಾ ಏಷ್ಯಾಕಪ್ನಲ್ಲಿ ಫೈನಲ್ ಪ್ರವೇಶಿಸಿದೆ. ಈ ಕಾರಣಕ್ಕಾಗಿ ಬಾಂಗ್ಲಾ ಎದುರು ವಿರಾಟ್ ಕೊಹ್ಲಿ ಸೇರಿ ಐವರು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಸೋಲಿಗೆ ಶರಣಾಯ್ತು. ಎದುರಾಳಿ ನೀಡಿದ್ದ 266 ರನ್ಗಳ ಗುರಿಯನ್ನು ಬೆನ್ನು ಹತ್ತಿದ್ದ ಭಾರತ ಎಲ್ಲಾ ವಿಕೆಟ್ ಕಳೆದುಕೊಂಡು 259 ರನ್ಗಳಿಸಿ ಸೋಲಿಗೆ ಶರಣಾಯ್ತು.
Virat Kohli the water boy 😜♥️#ViratKohli𓃵 #INDvsBAN #AsiaCup2023 pic.twitter.com/jBElz6Ykdp
— Sahid Pathan (@Sahidpathan69) September 15, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ