ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ..!
ಇಂದಿನಿಂದ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುರು
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವಿಂಡೀಸ್
ವೆಸ್ಟ್ ಇಂಡೀಸ್, ಟೀಂ ಇಂಡಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ಶುರುವಾಗುತ್ತಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫಸ್ಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಫೀಲ್ಡಿಂಗ್ ಮಾಡಲಿದೆ.
ಇಂದಿನ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಇಶನ್, ಜೈಸ್ವಾಲ್ ಇಬ್ಬರೂ ಇಂದಿನ ಟೆಸ್ಟ್ನಲ್ಲಿ ಡೆಬ್ಯೂಟ್ ಮಾಡುತ್ತಿದ್ದಾರೆ. ಇದರಿಂದ ಶ್ರೀಕಾರ್ ಭರತ್ಗೆ ಅವಕಾಶ ತಪ್ಪಿದೆ.
ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೀಗಿದೆ..!
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ