newsfirstkannada.com

ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದ ಪತಿ.. ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಹೆಂಡತಿ

Share :

Published June 25, 2024 at 8:42am

Update June 25, 2024 at 8:47am

    ಹೆಂಡತಿಯ ಅನೈತಿಕ ಸಂಬಂಧದ ಬಗ್ಗೆ ಗಂಡನಿಗೆ ಗೊತ್ತಾಗಿತ್ತು

    ಸಂಬಂಧಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ

    ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬಲೆಗೆ ಬಿದ್ದಿದ್ದು ಹೇಗೆ.?

ಚಿಕ್ಕಮಗಳೂರು: ಅನೈತಿಕ ಸಂಬಂಧದ ಬಗ್ಗೆ ಗಂಡ ಪ್ರಶ್ನೆ ಮಾಡಿದ್ದನ್ನ ಸಹಿಸಿಕೊಳ್ಳಲಾರದ ಹೆಂಡತಿ, ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದಾಳೆ. ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿ ದೊಡ್ಡಿ ಬೀರನಹಳ್ಳಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಜೈಲೂಟ ತಿನ್ನದೆ ಪರದಾಟ.. ಹೆಂಡತಿ, ಮಗನನ್ನು ನೋಡಿ ಇನ್ನಷ್ಟು ಮಂಕಾದ ದರ್ಶನ್..!

ಶೃತಿ ಎಂಬಾಕೆಗೆ ಹತ್ತಿರ ಸಂಬಂಧಿ ಕಿರಣ್ ಎಂಬಾತನೊಂದಿಗೆ ಅನೈತಿಕ ಸಂಬಂಧಿವಿತ್ತು. ಈ ವಿಚಾರ ಪತಿ ಜಯಣ್ಣಗೆ ಗೊತ್ತಾಗಿ ಗಲಾಟೆ ಮಾಡಿದ್ದಾನೆ. ಅನೈತಿಕ ಸಂಬಂಧಕ್ಕೆ ಪತಿ ವಿರೋಧ ವ್ಯಕ್ತಪಡಿಸಿದ್ದನ್ನ ಸಹಿಸಲಾಗದೆ ಪ್ರಿಯಕರ ಕಿರಣ್ ಹಾಗೂ ಶೃತಿ, ಜಯಣ್ಣನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ. ಅದರಂತೆ ತನ್ನ ಗಂಡನಿಗೆ ಉಪಾಯದಿಂದ ವಿಷ ಕುಡಿಸಿದ ಪತ್ನಿ, ಪ್ರಿಯಕರ ಬಳಿಕ ಕಾರ್​ನಲ್ಲಿ ಕರ್ಕೊಂಡು ಹೋಗಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಪ್ರಬುದ್ಧ ಕೊಲೆ ಕೇಸ್​.. ತಾಯಿ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ; ಪ್ರಕರಣ ಸಿಐಡಿಗೆ ಒಪ್ಪಿಸಿದ ಸಿಎಂ

ಇದಾದ ಮೇಲೆ ಹೆಂಡತಿ ದೊಡ್ಡ ಹೈಡ್ರಾಮಾ ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ದಾಖಲು ಮಾಡಲಾಗಿತ್ತು. ಪ್ರಕರಣವನ್ನ ತನಿಖೆ ಮಾಡಿದ ಪೊಲೀಸರು ಹೆಂಡತಿ ಹಾಗೂ ಪ್ರಿಯಕರನನ್ನ ವಿಚಾರಣೆ ಮಾಡಿದ್ದಾರೆ. ಈ ವೇಳೆ ನಡೆದಿದ್ದ ಎಲ್ಲವನ್ನು ಪೊಲೀಸರ ಮುಂದೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದ ಪತಿ.. ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಹೆಂಡತಿ

https://newsfirstlive.com/wp-content/uploads/2024/06/CKM_MURDER_NEW.jpg

Load More