newsfirstkannada.com

ಓದಿಸಿ ಸರ್ಕಾರಿ ಕೆಲಸ ಕೊಡಿಸಿದ ಪತಿ.. ಡ್ಯೂಟಿಗೆ ಸೇರ್ತಿದ್ದಂತೆ ಗಂಡನ ಬಿಟ್ಟು ಪತ್ನಿ ಪರಾರಿ..!

Share :

Published July 11, 2024 at 8:53am

    ಪತ್ನಿ ನಂಬಿ ಕೆಟ್ಟ ಪತಿ, ಜಿಲ್ಲಾಧಿಕಾರಿಗಳಿಗೆ ಪತ್ರ

    2 ವರ್ಷದ ಹಿಂದೆ ಕೋರ್ಟ್​​ನಲ್ಲಿ ಮದ್ವೆ ಆಗಿದ್ದ ಜೋಡಿ

    ದಯವಿಟ್ಟು ನನ್ನ ಬಿಟ್ಟು ಹೋಗಬೇಡ ಎಂದು ಕಣ್ಣೀರಿಟ್ಟ ಗಂಡ

ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾ ಎಂಬ ಯುವತಿಯನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ಕಿದ್ದು, ಕೆಲಸ ಸಿಕ್ತಾಯಿದ್ದಂತೆ ಹೆಂಡತಿ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.

ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. ಫೆಬ್ರವರಿ 6, 2022ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.

ಇದನ್ನೂ ಓದಿ:ಗೌತಮ್ ಗಂಭೀರ್​​ಗೆ ಬಿಗ್ ಶಾಕ್​.. ಮುಖ್ಯ ಕೋಚ್​ ಇಟ್ಟಿದ್ದ ದೊಡ್ಡ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಓದಿಸಿ ಸರ್ಕಾರಿ ಕೆಲಸ ಕೊಡಿಸಿದ ಪತಿ.. ಡ್ಯೂಟಿಗೆ ಸೇರ್ತಿದ್ದಂತೆ ಗಂಡನ ಬಿಟ್ಟು ಪತ್ನಿ ಪರಾರಿ..!

https://newsfirstlive.com/wp-content/uploads/2024/07/MARRIAGE.jpg

Load More