newsfirstkannada.com

ದರ್ಶನ್​ ನೋಡಲು ಮೊದಲ ಬಾರಿಗೆ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮೀ! ಏನ್​ ಸಮಾಚಾರ?

Share :

Published June 19, 2024 at 12:47pm

Update June 19, 2024 at 12:49pm

    ಸಂಕಟ ಪಟ್ಕೊಂಡ ವಿಜಯಲಕ್ಷ್ಮೀ.. ದರ್ಶನ್ ನೋಡಲು ಠಾಣೆಗೆ ಬಂದ ಪತ್ನಿ

    9 ದಿನಗಳ ಬಳಿಕ ಪೊಲೀಸ್​ ಠಾಣೆಗೆ ಧಾವಿಸಿದ ವಿಜಯಲಕ್ಷ್ನೀ

    ವಿಜಯಲಕ್ಷ್ಮೀ ಜೊತೆಗೆ ಯಾರ್ಯಾರು ಬಂದಿದ್ದಾರೆ ಗೊತ್ತಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್​ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸ್​ ಠಾಣೆಗೆ ಬಂದಿರಲಿಲ್ಲ. ಆದರೀಗ ಇದ್ದಕ್ಕಿದ್ದಂತೆಯೇ ಪೊಲೀಸ್​ ಠಾಣೆಯಲ್ಲಿ ವಿಜಯಲಕ್ಷ್ಮೀ ಪ್ರತ್ಯಕ್ಷವಾಗಿದ್ದಾರೆ. 

ವಿಜಯಲಕ್ಷ್ಮೀಯವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಠಾಣೆಗೆ ಆಗಮಿಸಿದ್ದಾರೆ. ಆದರೆ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಸದ್ಯ ಠಾಣೆಯ ಒಳಗೆ ವಿಜಯಲಕ್ಷ್ಮೀ ಹೋಗಿದ್ದಾರೆ ಎಂಬ ಸಂಗತಿ ನ್ಯೂಸ್​​ಫಸ್ಟ್​ಗೆ ಸಿಕ್ಕಿದೆ.

ಇದನ್ನೂ ಓದಿ: ಸ್ನಾನ ಇಲ್ಲ, ಜಿಮ್​ ಇಲ್ಲ.. ನೆಲದ ಮೇಲೆ ಕೂರ್ಬೇಕು, ಅನ್ನ ಸಾಂಬರ್​ ತಿನ್ಬೇಕು.. ದರ್ಶನ್​ ಈಗಿನ ಪರಿಸ್ಥಿತಿ ಹೇಗಿದೆ?

ವಿಜಯಲಕ್ಷ್ಮೀಯವರು ಕಾರಿನಲ್ಲಿ ಠಾಣೆಗೆ ಬಂದಿದ್ದಾರೆ. ಅವರ ಹೆಸರಿನಲ್ಲಿ ರಿಜಿಸ್ಟರ್ ಅಗಿರುವ ಕಾರಿನಲ್ಲಿ ಧಾವಿಸಿದ್ದಾರೆ. ಆದರೆ ಕಾರಿನಲ್ಲಿ ಯಾರ್ಯಾರು ಬಂದಿದ್ದಾರೆ ಎನ್ನುವ ಬಗ್ಗೆ ಸ್ವಷ್ಟ ಮಾಹಿತಿ ಬರಬೇಕಿದೆ.

ಇದನ್ನೂ ಓದಿ: ದರ್ಶನ್ ಮತ್ತು ಪವಿತ್ರಾ ಗೌಡ​ ಅರೆಸ್ಟ್​ ಆದಾಗ BP ಎಷ್ಟಿತ್ತು ಗೊತ್ತಾ? ಎಕ್ಸ್​ಕ್ಲೂಸೀವ್ ಮಾಹಿತಿ ಇಲ್ಲಿದೆ 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್​ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀಯಾಗಲಿ, ಸ್ನೇಹಿತರು, ಕುಟುಂಬಸ್ಥರು, ತಾಯಿ ಮೀನಾ, ತಮ್ಮ ದಿನಕರ್ ತೂಗುದೀಪ್​​ ಪೊಲೀಸ್​ ಠಾಣೆಯತ್ತ ಬಂದಿರಲಿಲ್ಲ. ಆದರೀಗ ಇದ್ದಕ್ಕಿದ್ದಂತೆಯೇ ಪೊಲೀಸ್​ ಠಾಣೆಯಲ್ಲಿ ದರ್ಶನ್​​ ಪತ್ನಿ ವಿಜಯಲಕ್ಷ್ಮೀ ಪ್ರತ್ಯಕ್ಷವಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​ ನೋಡಲು ಮೊದಲ ಬಾರಿಗೆ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮೀ! ಏನ್​ ಸಮಾಚಾರ?

https://newsfirstlive.com/wp-content/uploads/2024/06/darshan-and-Vijayalakshmi-1.jpg

Load More