newsfirstkannada.com

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

Share :

08-11-2023

    ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ

    ಕಾಫಿ ತೋಟದ ಕೆಲಸಕ್ಕೆಂದು ಹೋಗಿದ್ದಾಗ ನಡೆದ ಘಟನೆ

    ಆಲ್ದೂರು ವಲಯದಲ್ಲಿ ಬೀಡು ಬಿಟ್ಟಿರೋ 7 ಕಾಡಾನೆಗಳು

ಚಿಕ್ಕಮಗಳೂರು: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿರೋ ದಾರುಣ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ. ವೀಣಾ (45) ಮೃತ ಮಹಿಳೆ.

ವೀಣಾ ಎಂಬುವವರು ಕಾಫಿ ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿವೆ. ಕಾಡಾನೆ ದಾಳಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇದು ಎರಡನೇ ಬಲಿಯಾಗಿದೆ.

ಕೂಡಲೇ ಕಾಡಾನೆಯನ್ನು ಓಡಿಸುವಂತೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲೇ ಸುತ್ತಮುತ್ತಲಿನ ತೋಟದಲ್ಲಿ ಇರುವ ಕಾಡಾನೆಗಳು ಇವೆ. 7 ಕಾಡಾನೆಗಳ ಹಿಂಡು ಆಲ್ದೂರು ವಲಯದ ಅರಣ್ಯದಲ್ಲಿ ಬೀಡು ಬಿಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

https://newsfirstlive.com/wp-content/uploads/2023/11/elephant-7.jpg

Load More