ಪತಿಯ ವಿಮೆ ಹಣಕ್ಕಾಗಿ ನಡೆಯಿತೇ ಕೊಲೆ?
ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನ
ಕೊಲೆ ಮಾಡಿರೋದು ಯಾರು ಗೊತ್ತಾ? ಈ ಸ್ಟೋರಿ ಓದಿ
ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಭಾಗ್ಯವತಿ 32 ಕೊಲೆಯಾದ ಮಹಿಳೆ. 5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು. ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು. ಆದರೀಗ ಇದೇ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಟ್ರಾನ್ಸ್ಫಾರ್ಮರ್ ಹಿಡಿದು ಹೆಸ್ಕಾಂ ನೌಕರ ಆತ್ಮಹ*.. ವಿದ್ಯುತ್ ಪ್ರವಹಿಸಿ ಸುಟ್ಟು ಕರಕಲಾದ ಲೈನ್ಮೆನ್
ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ಅನುಮಾನಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ