ಪೊಲೀಸ್ ಠಾಣಾ ಮುಂಭಾಗ ಗಂಡನ ಕಡೆಯವರಿಂದ ಹಲ್ಲೆ
ಗಂಡನ ಮನೆಯಲ್ಲಿ ಲೈವ್ ವಿಡಿಯೋ ಮಾಡುತ್ತ ಪತ್ನಿ ಸಾವು
ಗಂಡನ ಮನೆಯ ವಿರುದ್ಧ ಮಹಿಳೆಯ ಕುಟುಂಬಸ್ಥರ ಆಕ್ರೋಶ
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಹೆಂಡತಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಡರಹಳ್ಳಿಯ ಅಂದ್ರಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟ ಮೊದಲ ಪದಕ.. ಮನು ಭಾಕರ್ಗೆ ಅಭಿನಂದನೆಗಳ ಸುರಿಮಳೆ
ಅಂದ್ರಹಳ್ಳಿಯ ನಿವಾಸಿ ಮಾನಸ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 6 ವರ್ಷಗಳ ಹಿಂದೆ ದಿಲೀಪ್ ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಒಂದೂವರೆ ವರ್ಷದಿಂದ ಗಂಡ ಬೇರೆ ಮಹಿಳೆ ಸಹವಾಸ ಮಾಡಿದ್ದ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಗಲಾಟೆಯಾಗುತ್ತಿತ್ತು. ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆ ಗಂಡನ ಮನೆಯಲ್ಲಿ ಲೈವ್ ವಿಡಿಯೋ ಮಾಡುತ್ತ ಸಾವಿಗೆ ಶರಣಾಗಿದ್ದಾಳೆ.
ಇದನ್ನೂ ಓದಿ: ಬೆಂಗಳೂರು ಮಂದಿಗೆ ಕೊನೆಗೂ ಗುಡ್ ನ್ಯೂಸ್.. ವಾಹನ ಸವಾರರು ಓದಲೇಬೇಕಾದ ಸ್ಟೋರಿ ಇದು..!
ಗಂಡನ ಮನೆಯವರ ವಿರುದ್ಧ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿಯ ಕಿರುಕುಳದಿಂದಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಠಾಣಾ ಮುಂಭಾಗವೇ ಗಂಡನ ಕಡೆಯವರಿಂದ ಹಲ್ಲೆ ಮಾಡಲಾಗಿದೆ. ಮಹಿಳೆಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ