newsfirstkannada.com

×

ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌; ಜೈಲಿನಲ್ಲಿರೋ ಬಿಜೆಪಿ ಶಾಸಕನಿಗೆ ಮತ್ತೊಂದು ಸಂಕಷ್ಟ

Share :

Published September 19, 2024 at 7:51am

    ಬಿಜೆಪಿ ಶಾಸಕನ ವಿರುದ್ಧ ಮಹಿಳೆಯಿಂದ ಗಂಭೀರ ಆರೋಪ

    ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಎಫ್‌ಐಆರ್‌

    ಮುನಿರತ್ನ ಸೇರಿ 7 ಜನರ ವಿರುದ್ಧ ಮಹಿಳೆಯಿಂದ ಕೇಸ್‌

ಬೆಂಗಳೂರು: ದಲಿತ ಸಮುದಾಯಕ್ಕೆ ಸೇರಿದ ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇದೀಗ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ.

ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್​ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ‌ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌; ಅಸಲಿಗೆ ಆಗಿದ್ದೇನು..?

7 ಮಂದಿ ವಿರುದ್ಧ FIR!

  • ಎ1 ಮುನಿರತ್ನ ನಾಯ್ಡು
  • ಎ2 ವಿಜಯ್ ಕುಮಾರ್
  • ಎ3 ಸುಧಾಕರ್
  • ಎ4 ಕಿರಣ್ ಕುಮಾರ್
  • ಎ5 ಲೋಹಿತ್ ಗೌಡ
  • ಎ6 ಮಂಜುನಾಥ್
  • ಎ7 ಲೋಕಿ

ಇದನ್ನೂ ಓದಿ:ಮುನಿರತ್ನ ಅರೆಸ್ಟ್ ಬೆನ್ನಲ್ಲೇ ಕೈ ಹೈಕಮಾಂಡ್​ ಅಲರ್ಟ್​; ಸಿದ್ದರಾಮಯ್ಯಗೆ ಖಡಕ್ 6 ಸೂಚನೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌; ಜೈಲಿನಲ್ಲಿರೋ ಬಿಜೆಪಿ ಶಾಸಕನಿಗೆ ಮತ್ತೊಂದು ಸಂಕಷ್ಟ

https://newsfirstlive.com/wp-content/uploads/2024/09/MUNIRATNA.jpg

Load More