newsfirstkannada.com

ಆ್ಯಂಬುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.. ಬೆಳಗಾವಿ ಜಿಲ್ಲೆಯಲ್ಲಿ ಅಪರೂಪದ ಘಟನೆ

Share :

24-08-2023

    ಮಧ್ಯರಾತ್ರಿ 12 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು

    ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿದ ಆಸ್ಪತ್ರೆ ಸಿಬ್ಬಂದಿ

    ತಾಯಿ-ಮಗು ಇಬ್ಬರು ಕ್ಷೇಮ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಆ್ಯಂಬುಲೆನ್ಸ್‌ನಲ್ಲಿಯೇ ತಾಯಿ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಮಕ್ಕ ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಹೆರಿಗೆ ನೋವು ಉಲ್ಬಣಗೊಂಡಿದ್ದರಿಂದ ಆ್ಯಂಬುಲೆನ್ಸ್‌ಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆ್ಯಂಬುಲೆನ್ಸ್​ನಲ್ಲಿದ್ದ ನರ್ಸ್ ರೇವಣಸಿದ್ದಯ್ಯ ಎಂಬುವವರು ಮಹಿಳೆಗೆ ಹರಿಗೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ತಾಯಿ ಮತ್ತು ಮಗುವನ್ನು ಇಸ್ಲಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದ್ದು ಇಬ್ಬರೂ ಆರೋಗ್ಯವಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆ್ಯಂಬುಲೆನ್ಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ.. ಬೆಳಗಾವಿ ಜಿಲ್ಲೆಯಲ್ಲಿ ಅಪರೂಪದ ಘಟನೆ

https://newsfirstlive.com/wp-content/uploads/2023/08/AMBULENCE.jpg

Load More